ಬೆಂಗಳೂರು:ರಾಜ್ಯದಲ್ಲಿ ಈಗಾಗಲೇ ಚಳಿ ಶುರುವಾಗಿದೆ. ಈ ಬಾರಿ ಚಳಿ ತುಸು ಹೆಚ್ಚು ನಡುಕ ತರಲಿದೆ.
ಸಾಮಾನ್ಯವಾಗಿ ಜನವರಿ ಹಾಗೂ ಫೆಬ್ರವರಿ ತಿಂಗಳು ಚಳಿಗಾಲ ಎಂದು ಕರೆಯಲಾಗುತ್ತದೆ. ಆದರೆ, ಡಿಸೆಂಬರ್‌ನಲ್ಲಿಯೂ ಚಳಿ ಇರುತ್ತದೆ. ಮುಂದಿನ ದಿನಗಳಲ್ಲಿ ತಾಪಮಾನ ಏರಿಕೆಯಾದರೂ ಚಳಿ ಮತ್ತಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಲಾ ನಿನಾ ಪರಿಣಾಮ:ಪೂರ್ವ ಹಾಗೂ ಮಧ್ಯ ಫೆಸಿಫಿಕ್ ಮಹಾಸಾಗರದಲ್ಲಿ ಉಷ್ಣಾಂಶ ಸಾಮಾನ್ಯ ಮಟ್ಟಕ್ಕಿಂತ ಕಡಿಮೆಯಾದರೆ ಲಾ ನಿನಾ ಎಂದು ಕರೆಯಲಾಗುತ್ತದೆ. ಈ ಲಾ ನಿನಾ ಪರಿಣಾಮದಿಂದ ಈಶಾನ್ಯ ಮಾರುತಗಳು ದುರ್ಬಲಗೊಂಡು ಚಳಿ ಹೆಚ್ಚಾಗಲಿದೆ. ಉತ್ತರದಿಂದ ದಕ್ಷಿಣ ಕಡೆಗೆ ಗಾಳಿ ಬೀಸಿದರೆ ಚಳಿಯ ತೀವ್ರತೆ ಮತ್ತಷ್ಟು ಹೆಚ್ಚಾಗಲಿದೆ.ಬಂಗಾಳದ ಉಪಸಾಗರದಿಂದ ಗಾಳಿ ಬೀಸಿದರೆ ಕನಿಷ್ಠ ಹಾಗೂ ಗರಿಷ್ಠ ತಾಪಮಾನದಲ್ಲಿ ಉಷ್ಣಾಂಶ ಹೆಚ್ಚಾಗಲಿದೆ. ದಕ್ಷಿಣದ ಹಿಂದೂ ಮಹಾಸಾಗರದಿಂದ ಗಾಳಿ ಬೀಸಿದರೂ ತಾಪಮಾನ ಹೆಚ್ಚಾಗಲಿದೆ ಎಂದು ಇಲಾಖೆ ನಿರ್ದೇಶ ಸಿ.ಎಸ್. ಪಾಟೀಲ ಮಾಹಿತಿ ನೀಡಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − one =
Remember me
