ಬಾಗಲಕೋಟೆ:ಜಮಖಂಡಿ ನಗರದ ರಾಮೇಶ್ವರ ದೇವಸ್ಥಾನ ಮುಂಭಾಗ ಶನಿವಾರ ಬೆಳ್ಳಂಬೆಳಗ್ಗೆ ಶಾಕ್​ ಕಾದಿತ್ತು! ಇಲ್ಲಿನ ರಾಮತೀರ್ಥ ಹೊಂಡದಲ್ಲಿ ಸಾವಿರಾರು ಮೀನುಗಳ ಮಾರಣಹೋಮ ಕಂಡ ಜನರು ಕೆಲಕಾಲ ಆತಂಕಗೊಂಡಿದ್ದರು.
ಇದನ್ನೂ ಓದಿರಿಎಲ್​ಕೆಜಿ, ಯುಕೆಜಿ ಮಕ್ಕಳ ಆನ್​ಲೈನ್​ ಶಿಕ್ಷಣಕ್ಕೆ ಬ್ರೇಕ್​ ಹಾಕಲಿದೆಯೇ ನಿಮ್ಹಾನ್ಸ್​ ವರದಿ ?
ಹೊಂಡದ ನೀರಿನಲ್ಲಿ ಸತ್ತಿರುವ ಸಾವಿರಾರು ಮೀನುಗಳು ತೇಲುತ್ತಿದ್ದ ದೃಶ್ಯ ಅರೆ ಕ್ಷಣ ಎಂತಹವರಿಗೂ ಗಾಬರಿ ತರಿಸುವಂತಿತ್ತು. ಮೀನುಗಳ ಮಾರಣಹೋಮಕ್ಕೆ ಕಾರಣ ತಿಳಿದು ಬಂದಿಲ್ಲ. ನಗರಸಭೆ ಕಾರ್ಮಿಕರು ಸತ್ತ ಮೀನುಗಳನ್ನು ಹೊರತೆಗೆದು ಹೊಂಡ ಸ್ವಚ್ಛಗೊಳಿಸಿದ್ದಾರೆ.
ಇದನ್ನೂ ಓದಿರಿಮೊಬೈಲ್​ ನೆಟ್​ವರ್ಕ್ ಸಿಗ್ತಿಲ್ಲ ಎಂದು ಗುಡ್ಡ ಏರಿದ್ದ ಯುವಕನಿಗೆ ಗುಂಡೇಟು!
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:twelve + twelve =
Remember me
