ಜಯತೀರ್ಥ ಪಾಟೀಲ ಕಲಬುರಗಿ
ಕಲ್ಯಾಣ ನಾಡಿಗೆ ಕರೊನಾ ಮಹಾಮಾರಿ ಬೆಂಬತ್ತಿ ಕಾಡುತ್ತಿದ್ದು, ಪಾಸಿಟಿವ್ ಪ್ರಕರಣಗಳ ಸಂಖ್ಯೆ ಗಣನೀಯ ಏರಿಕೆಯಾಗುತ್ತಿದೆ. ಮಹಾರಾಷ್ಟ್ರದ ಮುಂಬಯಿ, ಪುಣೆ ಸೇರಿ ಅನೇಕ ನಗರಗಳು ತತ್ತರಿಸಿದ್ದು, ಸೋಂಕಿತರ ಜತೆಗೆ ಸಾವಿನ ಪ್ರಮಾಣವೂ ಹೆಚ್ಚುತ್ತಿದೆ. ಈ ಮಧ್ಯೆ ಮಹಾರಾಷ್ಟ್ರದಿಂದ ಸಾವಿರಾರು ಜನ ಜಿಲ್ಲೆಯತ್ತ ಧಾವಿಸಿರುವುದು ಆತಂಕ ಸೃಷ್ಟಿಸಿದೆ.
ಮಹಾರಾಷ್ಟ್ರದಿಂದ ಬಂದವರ ಪೈಕಿ ಇಬ್ಬರಲ್ಲಿ ಕರೊನಾ ಸೋಂಕು ದೃಢಪಟ್ಟಿರುವುದು ಭಯ ಇಮ್ಮಡಿಗೊಳಿಸಿದೆ. ಜಿಲ್ಲೆಯಲ್ಲಿ 36 ಕರೊನಾ ಸೋಂಕು ದೃಢಪಟ್ಟಿದ್ದು, ಈ ಪೈಕಿ ನಾಲ್ವರು ಮೃತಪಟ್ಟಿದ್ದಾರೆ. ಆರು ಜನ ಗುಣಮುಖರಾಗಿದ್ದಾರೆ. 29 ಸಕ್ರಿಯ ಪ್ರಕರಣ ಬಾಕಿ ಇವೆ. ಈವರೆಗೆ 609 ಜನ ಪ್ರಾಥಮಿಕ ಸಂಪರ್ಕ, 2285 ದ್ವಿತೀಯ ಸಂಪರ್ಕ, ವಿದೇಶದಿಂದ ಬಂದವರು 488, ಹೋಂ ಕ್ವಾರಂಟೈನ್​ನಲ್ಲಿ 1897, ಐಸೋಲೇಷನ್ ವಾರ್ಡ್​ನಲ್ಲಿ 269, ನೆಗೆಟಿವ್ 1842, ವರದಿ ನಿರೀಕ್ಷೆಯಲ್ಲಿ 642 ಜನರಿದ್ದಾರೆ.
ದೆಹಲಿ ಪ್ರಾಣಿಸಂಗ್ರಹಾಲಯದಲ್ಲಿ ಹೆಣ್ಣು ಹುಲಿಯ ಸಾವು; ಕರೋನಾ ಸೋಂಕಿನಿಂದ ಮೂತ್ರಪಿಂಡ ವೈಫಲ್ಯ?

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:eight − one =
Remember me
