ಮಂಡ್ಯ:ಜಿಲ್ಲೆಯ ಮೇಲುಕೋಟೆಯ ಯದುಗಿರಿ ಮಠದ ಪೀಠಾಧ್ಯಕ್ಷ ಶ್ರೀ ಯತಿರಾಜ ರಾಮಾನುಜ ಜೀಯರ್ ಸ್ವಾಮೀಜಿಯವರಿಗೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್​ಐ) ಸಂಘಟನೆ ಜೀವ ಬೆದರಿಕೆ ಹಾಕಿದೆ ಎನ್ನಲಾಗಿದ್ದು, ಸ್ವಾಮೀಜಿಗೆ ವಿಶೇಷ ಭದ್ರತೆ ಒದಗಿಸಲಾಗಿದೆ.
ಸ್ವಾಮೀಜಿಯವರ ನೇತೃತ್ವದಲ್ಲಿ ನಾಲ್ಕೈದು ತಿಂಗಳ ಹಿಂದೆ ಕಾಶ್ಮೀರದಲ್ಲಿ ರಾಮಾನುಜಾಚಾರ್ಯರ ಪ್ರತಿಮೆ ನಿರ್ಮಾಣ ನಡೆದಿತ್ತು. ಆ ಬಳಿಕ ಸ್ವಾಮೀಜಿಯವರಿಗೆ ಪಿಎಫ್​ಐ ಜೀವ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಭದ್ರತೆ ಒದಗಿಸಲಾಗಿದೆ.
ಸ್ವಾಮೀಜಿ ಸದ್ಯ ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಶಾಖಾ ಮಠದಲ್ಲಿದ್ದು, ಕೇಂದ್ರ ಸರ್ಕಾರವು ಅವರಿಗೆ ವೈ ಕೆಟಗರಿ ಭದ್ರತೆಯನ್ನು ನೀಡಿ, ನಿಗಾ ವಹಿಸಿದೆ. ಆ ಮೂಲಕ ಮಠದವರು ಹಾಗೂ ಭಕ್ತರಿಗೆ ಇರುವ ಆತಂಕವನ್ನು ದೂರ ಮಾಡುವ ಪ್ರಯತ್ನ ಮಾಡಲಾಗಿದೆ.
ಪ್ರೇಮಿಗಳ ದಿನದಂದು ‘ಅಪ್ಪಿಕೋ ದನ’; ಫೆ. 14 ‘ಕೌ ಹಗ್ ಡೇ’ ಎಂದು ಆಚರಿಸಲು ಸರ್ಕಾರದ ಮನವಿ

ರಾಜಧಾನಿಯ ಈ ಪ್ರದೇಶದಲ್ಲಿ 15 ದಿನಗಳ ಕಾಲ ನಿಷೇಧಾಜ್ಞೆ: ಎಲ್ಲಿ, ಯಾಕೆ?

ಸಿನಿಮಾ ಹೀರೋಯಿನ್​ಗೆ ಹೋಲಿಸಿದ್ದಕ್ಕೆ ಪತಿಗೆ ಊಟ ಹಾಕಲ್ಲ ಎಂದ ಪತ್ನಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 + twelve =
Remember me
