ಬೆಂಗಳೂರು:ಡಿಜೆ ಹಳ್ಳಿ ಗಲಭೆಯ ಬಗೆಗಿನ ಸತ್ಯಾಂಶಗಳನ್ನು ತೆರೆದಿಟ್ಟಿದ್ದಕ್ಕೆ ದಿಗ್ವಿಜಯ ನ್ಯೂಸ್​ 24X7 ವಾಹಿನಿಯ ನ್ಯೂಸ್​ ಆ್ಯಂಕರ್​ಗೆ ಜೀವ ಬೆದರಿಕೆ ಕರೆ ಬಂದಿದೆ.
ಆ್ಯಂಕರ್​​ ರಕ್ಷತ್​ ಶೆಟ್ಟಿ ಅವರಿಗೆ ವಿದೇಶದಿಂದ ಪದೇಪದೆ ಕರೆ ಬರುತ್ತಿದ್ದು, ಕೊಲೆ ಮಾಡುವುದಾಗಿ ಬೆದರಿಕೆ ಹಾಕಲಾಗುತ್ತಿದೆ. ಅಲ್ಲದೆ, ಅವಾಚ್ಯ ಶಬ್ದಗಳಿಂದ ನಿಂದಿಸಲಾಗುತ್ತಿದೆ. ಪತ್ರಕರ್ತೆ ಗೌರಿ ಲಂಕೇಶ್​ ಮಾದರಿಯಲ್ಲಿ ಹತ್ಯೆಗೈಯುವ ಎಚ್ಚರಿಕೆ ನೀಡಿದ್ದು, ಎಸ್​ಡಿಪಿಐ ಬಗ್ಗೆ ಮಾತನಾಡದಂತೆ ಅನಾಮಧೇಯನೊಬ್ಬ ತಾಕೀತು ಮಾಡಿದ್ದಾನೆ.
ಇದನ್ನೂ ಓದಿ:ಕಾಂಗ್ರೆಸ್, ಎಸ್​ಡಿಪಿಐ ನಡುವಿನ ರಾಜಕೀಯ ವೈಮನಸ್ಯದಿಂದ ಗಲಭೆ ನಡೆದಿದೆ: ಬಸವರಾಜ್​ ಬೊಮ್ಮಾಯಿ
ಗೊಡ್ಡು ಬೆದರಿಕೆಗೆ ಮಣಿಯಲ್ಲಇಂತಹ ಅನಾಮಧೇಯರ ಗೊಡ್ಡು ಬೆದರಿಕೆಗೆ ದಿಗ್ವಿಜಯ ನ್ಯೂಸ್​ ಎಂದಿಗೂ ಮಣಿಯುವುದಿಲ್ಲ. ಸತ್ಯಾಂಶವನ್ನು ತೆರೆದಿಡಲು ನಿಷ್ಠುರವಾದ ಸುದ್ದಿಯ ಪ್ರಸಾರ ಮಾಡುವುದನ್ನು ಎಂದಿಗೂ ಬಿಡುವುದಿಲ್ಲ. ಜನರಿಗೆ ಸತ್ಯವನ್ನು ತಿಳಿಸುವುದೇ ದಿಗ್ವಿಜಯ ವಾಹಿನಿಯ ಧ್ಯೇಯವಾಗಿದ್ದು, ಯಾವುದೇ ಕಾರಣಕ್ಕೂ ಸುದ್ದಿ ನಿಲ್ಲಿಸುವ ಮಾತೇ ಇಲ್ಲ. ಇದು ಸಮಸ್ತ ವೀಕ್ಷಕ ಪ್ರಭುಗಳಿಗೆ ದಿಗ್ವಿಜಯ ನ್ಯೂಸ್​ನ ವಾಗ್ದಾನವಾಗಿದೆ.
ಎಸ್​ಡಿಪಿಐ, ಪಿಎಫ್​ಐ ನಿಷೇಧ ಆಗಲಿದೆ: ಸಚಿವ ಆರ್​. ಆಶೋಕ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × one =
Remember me
