ಚಿಕ್ಕೋಡಿ:ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ಇಬ್ಬರನ್ನು ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ತೀರ್ಪು ನೀಡಿದ್ದು, ಮೂವರು ಆರೋಪಿಗಳಗೆ ಗಲ್ಲು ಶಿಕ್ಷೆ ಪ್ರಕಟಗೊಂಡಿದೆ. ಚಿಕ್ಕೋಡಿಯ ಏಳನೇ ಹೆಚ್ಚುವರಿ ನ್ಯಾಯಾಲಯ ಈ ತೀರ್ಪು ನೀಡಿದೆ.
ಬಾಬು ಆಕಳೆ, ನಾಗಪ್ಪ ಆಕಳೆ, ಭೀಮಪ್ಪ ಆಕಳೆ ಎಂಬವರು ಗಲ್ಲು ಶಿಕ್ಷೆಗೆ ಒಳಗಾಗಿರುವ ಆರೋಪಿಗಳು. ಬಸವರಾಜ್ ಬುರ್ಜಿ ಹಾಗೂ ಸಂಗೀತಾ ಆಕಳೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇವರು ಶಿಕ್ಷೆಗೊಳಗಾಗಿದ್ದಾರೆ. 2013ರಲ್ಲಿ ಈ ಕೊಲೆ ನಡೆದಿತ್ತು.
ಇದನ್ನೂ ಓದಿ:ಹಿಂದು ಕಾರ್ಯಕರ್ತರೊಬ್ಬರ ಮೇಲೆ ಹಲ್ಲೆ?; ಪೊಲೀಸ್ ಇನ್​ಸ್ಪೆಕ್ಟರ್ ಎತ್ತಂಗಡಿ..
ಬಾಬು ಆಕಳೆ ಪತ್ನಿ ಸಂಗೀತಾ ಜತೆ ಬಸವರಾಜ್ ಅಕ್ರಮ ಸಂಬಂಧ ಹೊಂದಿದ್ದ. ಈ ಹಿನ್ನೆಯಲ್ಲಿ 2013ರಲ್ಲಿ ಇಬ್ಬರನ್ನೂ ಕೊಲೆ ಮಾಡಲಾಗಿತ್ತು. ಚಿಕ್ಕೋಡಿ ತಾಲೂಕಿನ ಕೆ ಕೆ ಮಮದಾಪೂರ ಗ್ರಾಮದಲ್ಲಿ ನಡೆದಿದ್ದ ಈ ಕೊಲೆಗೆ ಸಂಬಂಧಿಸಿದಂತೆ ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಇಂದು ತೀರ್ಪು ಪ್ರಕಟಿಸಿದೆ.
ಕೋವಿಡ್​ನಿಂದಾಗಿ ಏನೂ ನೆನಪಿಲ್ಲ; ಇ.ಡಿ. ವಿಚಾರಣೆ ವೇಳೆ ಬಂಧಿತ ಸಚಿವನ ಉತ್ತರ!

ಸಾಂಬಾರು ಪಾತ್ರೆಗೆ ಬಿದ್ದು ಬಿಸಿಯೂಟದ ಅಡುಗೆ ಸಹಾಯಕಿ ಸಾವು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − six =
Remember me
