ತುಮಕೂರು:ಕೆರೆಯಲ್ಲಿ ಏಡಿ ಹಿಡಿಯಲು ಹೋಗಿದ್ದ ಒಂದೇ ಮನೆಯ ಮೂವರು ಮಕ್ಕಳು ಸಾವಿಗೀಡಾದ ದುರಂತವೊಂದು ಸಂಭವಿಸಿದೆ. ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ದೇವರಾಯನ ಕೊಪ್ಪದಲ್ಲಿ ಈ ಘಟನೆ ನಡೆದಿದೆ.
ಬಾಷಾ ಎನ್ನುವವರ ಮಕ್ಕಳಾದ ಶರೀಫ್ (10), ಬಾನುವಿ (13), ಚಾಂದವಿ (14) ಸಾವಿಗೀಡಾದವರು. ಇವರು ಇಂದು ಇಲ್ಲಿನ ಕೆರೆಯಲ್ಲಿ ಏಡಿ ಹಿಡಿಯಲು ಹೋಗಿದ್ದರು. ಆ ಸಂದರ್ಭದಲ್ಲಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಅರಸಿಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
Video | ಮೊಬೈಲ್​ಫೋನ್​ ನೋಡುತ್ತಲೇ ಬಸ್​ ಚಲಾಯಿಸಿದ ಚಾಲಕ; ಪ್ರಯಾಣಿಕರು ಆಕ್ಷೇಪಿಸಿದ್ದರೂ ಡೋಂಟ್​ ಕೇರ್

ಮತ್ತೆ ಬಣ್ಣ ಹಚ್ಚಿದ್ರು ನಟಿ ನೀತೂ ಶೆಟ್ಟಿ; ಈಗ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕರ್ಕುಂಜೆ..

ಸಪ್ತ ಸುರಂಗದಾಚೆ ಎಲ್ಲೋ ಅಂತರ್ಜಲವು ಕಾದಿದೆ; ಅಭಿನವ ಭಗೀರಥಗೀಗ ಪದ್ಮಗೌರವವು ಸಂದಿದೆ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 2 =
Remember me
