ಬೆಂಗಳೂರು:ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದ ವಿವಿಧೆಡೆ ಸುರಿಯುತ್ತಿರುವ ಮಳೆ ಮುಂದಿನ 3 ದಿನ ಮುಂದುವರಿಯಲಿದೆ.
ಕರಾವಳಿಯಲ್ಲಿ ಮುಂದಿನ 72 ಗಂಟೆ ಹಾಗೂ ಚಿಕ್ಕಮಗಳೂರು, ಕೊಡಗು, ಹಾಸನ ಮತ್ತು ಶಿವಮೊಗ್ಗದಲ್ಲಿ ಆ.5ರಂದು ವ್ಯಾಪಕ ಮಳೆಯಾಗಲಿದ್ದು, ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 5 ದಿನ ಸಾಧಾರಣ ಮಳೆಯಾಗಲಿದೆ.
ಆಲಮಟ್ಟಿ ಭರ್ತಿಗೆ ಕ್ಷಣಗಣನೆ: 518.64 ಮೀಟರ್ ಎತ್ತರದ ಆಲಮಟ್ಟಿ ಡ್ಯಾಂ ಭರ್ತಿಗೆ 1 ಮೀ. ಮಾತ್ರ ಬಾಕಿ ಇದ್ದು, 2.50 ಲಕ್ಷ ಕ್ಯೂಸೆಕ್ ಒಳ, 1.61 ಲಕ್ಷ ಕ್ಯೂ.ಹೊರಹರಿವು ಇದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + seventeen =
Remember me
