ಕೊಪ್ಪಳ:ತಾಲೂಕಿನ ಹೊಸಲಿಂಗಾಪುರ ಗ್ರಾಮದ ಯಾದವ್ ಕುಟುಂಬದಲ್ಲಿ ಮೂರು ಜನರು ನಿಗೂಢ ಸಾವನ್ನಪ್ಪಿದ್ದು, ರಾಮೇಶ್ವರಿ ( 50), ವಸಂತಾ (32) ಹಾಗೂ ಸಾಯಿಧರ್ಮ ತೇಜ(5) ಮೃತ ದುರ್ದೈವಿಗಳು. ಘಟನೆ ಬಗ್ಗೆ ಮಾಹಿತಿ ಪಡೆಯುತ್ತಿದ್ದಂತೆ ಭಾರೀ ಅಚ್ಚರಿಗೆ ಒಳಗಾದ ಪೊಲೀಸರು, ಅನುಮಾನಸ್ಪದ ಸಾವಿನ ಹಿಂದಿರುವ ಕಾರಣವೇನು ಎಂದು ತಿಳಿಯಲು ಮುಂದಾಗಿದ್ದಾರೆ.
ಇದನ್ನೂ ಓದಿ:ಟೋಲ್​ ಗೇಟ್​ ಸಿಬ್ಬಂದಿ ಮೇಲೆ ದರ್ಪ ತೋರಿದ ಸರ್ಕಾರಿ ಅಧಿಕಾರಿ
ತಾಯಿ, ಮಗಳು, ಮೊಮ್ಮಗ ಸಾವನ್ನಪ್ಪಿದ್ದು, ರಾಮೇಶ್ವರಿ ಹಾಗೂ ವಸಂತಾ ತಾಯಿ-ಮಗಳು. ವಸಂತಾಳ ಮಗ ಸಾಯಿಧರ್ಮ ಎಂದು ಹೇಳಲಾಗಿದೆ. ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ. ಮೃತಪಟ್ಟ ಮೂವರು ಸಹ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು ಎಂದು ವರದಿಯಾಗಿದೆ.
ರಾಜೇಶ್ವರಿ, ಆಕೆಯ ಮಗಳು ವಸಂತಾ ಹಾಗೂ ಸಾಯಿಧರ್ಮ ತೇಜ, ಹೊಸ ಲಿಂಗಾಪುರದ ಆಶ್ರಯ ಕಾಲೋನಿಯ ಮೂರನೇ ವಾರ್ಡಿನಲ್ಲಿ ವಾಸವಿದ್ದರು. ಈಗ ಅನುಮಾನಸ್ಪದ ರೀತಿಯಲ್ಲಿ ಸಾವನ್ನಪ್ಪಿರುವುದು, ಭಾರೀ ಸಂಶಯಕ್ಕೆ ಕಾರಣವಾಗಿದೆ.
ನೀವೆಂದಿಗೂ ಈ ತಪ್ಪು ಮಾಡೋದಿಲ್ಲ ಅಂದುಕೊಂಡಿದ್ದೀನಿ; ‘ಕ್ಯಾಪ್ಟನ್ ಕೂಲ್’​ಗೆ ಬಹುಮುಖ್ಯ​ ಸಲಹೆ ಕೊಟ್ಟ ಸುನಿಲ್ ಗವಾಸ್ಕರ್!

ಮುಂದಿನ ವರ್ಷ ಈ 4 ಸ್ಟಾರ್​ ಆಟಗಾರರನ್ನು ಕೈಬಿಡಲಿದೆ ಆರ್​ಸಿಬಿ ಫ್ರಾಂಚೈಸಿ! ಫ್ಯಾನ್ಸ್​ ಕಂಗಾಲು

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:16 − one =
Remember me
