ಬೆಂಗಳೂರು:ನಟಿ ಉಮಾಶ್ರೀ ಸೇರಿದಂತೆ ಮೂವರು ವಿಧಾನಪರಿಷತ್ ಸ್ಥಾನಕ್ಕೆ ನಾಮ ನಿರ್ದೇಶನಗೊಂಡಿದ್ದು, ರಾಜ್ಯಪಾಲರ ಅಂಕಿತವೂ ಸಿಕ್ಕಿದೆ. ಈ ಮೂಲಕ ಕಾಂಗ್ರೆಸ್​ನಿಂದ ಮೂವರು ಮೇಲ್ಮನೆಗೆ ಪ್ರವೇಶ ಪಡೆದಿದ್ದಾರೆ.
ಮಾಜಿ ಸಚಿವೆ ಉಮಾಶ್ರೀ, ಎಂ.ಆರ್.ಸೀತಾರಾಂ ಹಾಗೂ ಸುಧಾಮ್​ದಾಸ್ ಪರಿಷತ್​ ಅವರನ್ನು ಕಾಂಗ್ರೆಸ್​ ವಿಧಾನಪರಿಷತ್​ಗೆ ನಾಮನಿರ್ದೇಶನ ಮಾಡಿದೆ. ಈ ಕುರಿತು ರಾಜ್ಯಪತ್ರದಲ್ಲಿ ಅಧಿಕೃತವಾಗಿ ಪ್ರಕಟಗೊಂಡಿದೆ.
ಇದನ್ನೂ ಓದಿ:ಇನ್ನುಮುಂದೆ ಕರಿಮಣಿ ಮಾಲೀಕ ನಾನಲ್ಲ: ವಿಚ್ಛೇದನ ಘೋಷಿಸಿದ ಕಿರಿಕ್ ಕೀರ್ತಿ
ಇದರ ಬೆನ್ನಿಗೇ ಸುಧಾಮ್​ದಾಸ್ ನೇಮಕಕ್ಕೆ ಪಕ್ಷದ ಹಿರಿಯ ಸಚಿವರಿಂದಲೇ ವಿರೋಧ ವ್ಯಕ್ತವಾಗಿದೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​ ಬೆಂಬಲಿತ ಸುಧಾಮ್ ದಾಸ್ ನೇಮಕಕ್ಕೆ ಹಿರಿಯ ಸಚಿವರು ಬಹಿರಂಗವಾಗಿ ಸಮಾಧಾನ ವ್ಯಕ್ತಪಡಿಸಿದ್ದಾರೆ.
‘ಅಯ್ಯೋ ಪಾಪ..’ ಎಂದು ಹಣ ಹಾಕುವ ಮುನ್ನ ಹುಷಾರು: ಹೀಗೂ ವಂಚಿಸುತ್ತಾರೆ!

ಮನೆ ಬಳಿ ಬಂದವರಿಗೆ ಸಾಕುನಾಯಿ ಕಚ್ಚಿದರೆ ಮಾಲೀಕರಿಗೆ 6 ತಿಂಗಳು ಜೈಲು, ದಂಡ: ಪೊಲೀಸರ ಎಚ್ಚರಿಕೆ

ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:12 + 6 =
Remember me
