ಚಿತ್ರದುರ್ಗ:ಚಾಲಕನ ನಿಯಂತ್ರಣ ತಪ್ಪಿ ಬಸ್​ ಕಣಿವೆಗೆ ಉರುಳಿದ ಪರಿಣಾಮ ಮೂವರು ಮೃತಪಟ್ಟು ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲ್ಲೂಕಿನಲ್ಲಿ ನಡೆದಿದೆ.
ಬೆಂಗಳೂರಿನಿಂದ ಗೋಕರ್ಣದತ್ತ ಶಿವಮೊಗ್ಗ ಮಾರ್ಗವಾಗಿ ಬಸ್​ ತೆರಳುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದ್ದು, ಬಸ್ಸಿನಲ್ಲಿ 50 ಮಂದಿ ಪ್ರಯಾಣಿಕರಿದ್ದರು ಎಂದು ವರದಿಯಾಗಿದೆ. ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, 38 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ವಿಚಾರ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 + nineteen =
Remember me
