ಶಿವಮೊಗ್ಗ:ಅಂಬುಲೆನ್ಸ್​ ಹಾಗೂ ಬೈಕ್​ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸವಾರರು ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ತರಲಘಟ್ಟದ ಬಳಿ ನಡೆದಿದೆ.
ಮೃತರು ಹೊಸಜೋಗ ಗ್ರಾಮದ ನಿವಾಸಿಗಳಾದ ಕಾರ್ತಿಕ್ (27), ಅಜಯ್(25) ಎಂದು ಗುರುತಿಸಲಾಗಿದ್ದು, ಅಂಬುಲೆನ್ಸ್​ ಶಿವಮೊಗ್ಗದಿಂದ ಹಾವೇರಿ ಕಡೆ ತೆರಳುತ್ತಿತ್ತು. ಬೈಕ್​ ಸವಾರರು ಶಿಕಾರಿಪುರದಿಂದ ತಮ್ಮ ಊರಿಗೆ ವಾಪಸ್​ ಹೋಗುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಅಧಿಕಾರಿಯೊಬ್ಬರು, ಶಿವಮೊಗ್ಗದಿಂದ ಹಾವೇರಿ ಕಡೆಗೆ ತೆರಳುತ್ತಿದ್ದ ಆ್ಯಂಬುಲೆನ್ಸ್​ಗೆ ಶಿಕಾರಿಪುರದ ಕಡೆಯಿಂದ ಸ್ವಗ್ರಾಮಕ್ಕೆ ಹೊರಟಿದ್ದ ಬೈಕ್​ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಹೊಸ ಜೋಗದ ಮೂವರು ಸವಾರರು ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಶಿಕಾರಿಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × three =
Remember me
