ಚಿತ್ರದುರ್ಗ:ಶವವನ್ನು ಸಾಗಿಸುತ್ತಿದ್ದ ಕಾರಿನ ಟೈರ್​ ಸ್ಫೋಟಗೊಂಡ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕಿನ ರಾಂಪುರದಲ್ಲಿ ನಡೆದಿದೆ.
ವೃದ್ಧೆಯೊಬ್ಬರ ಮೃತದೇಹವನ್ನು ಬೆಂಗಳೂರಿನಿಂದ ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲ್ಲೂಕಿಗೆ ಸಾಗಿಸುತ್ತಿದ್ದ ವೇಳೆ ರಾಷ್ಟ್ರೀಯ ಹೆದ್ದಾರಿ 150ರಲ್ಲಿ ದುರ್ಘಟನೆ ಸಂಭವಿಸಿದ್ದು, ಮೂವರು ಮೃತಪಟ್ಟಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ವೃದ್ಧೆಯೊಬ್ಬರ ಶವ ಸಾಗಿಸುತ್ತಿದ್ದ ವೇಳೆ ಮೊಳಕಾಲ್ಮೂರು ತಾಲ್ಲೂಕಿನ ರಾಂಪುರ ಬಳಿ ಇರುವ ರಾಷ್ಟ್ರೀಯ ಹೆದ್ದಾರಿ 150ರಲ್ಲಿ ಟೈರ್​ ಸ್ಫೋಟಗೊಂಡು ಕಾರು ಪಲ್ಟಿಯಾದ ಪರಿಣಾಮ ಕಾರಿನಲ್ಲಿದ್ದ ಮೂವರು ಮೃತಪಟ್ಟಿದ್ದಾರೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 − five =
Remember me
