ತುಮಕೂರು:ಬೈಕ್​ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲ್ಲೂಕಿನ ಅರಸಾಪುರ ಗೇಟ್​ ಬಳಿ ನಡೆದಿದೆ.
ಘಟನೆಯಲ್ಲಿ ಅನಿತಾ (40), ಪವನ್ (20), ಬಾಲಾಜಿ (18) ಮೃತ ದುರ್ದೈವಿಗಳು ಎಂದು ತಿಳಿದು ಬಂದಿದೆ. ಮೃತರು ಮಧುಗಿರಿ ತಾಲ್ಲೂಕಿನ ವೀರೇನಹಳ್ಳಿ ತಾಂಡದ ನಿವಾಸಿಗಳು ಎನ್ನಲಾಗಿದೆ.
ಮಧುಗಿರಿಯಿಂದ ಗೌರಿಬಿದನೂರು ಕಡೆ ಹೋಗುತ್ತಿದ್ದ ವೇಳೆ ಘಟನೆ ನಡೆದಿದೆ. ಅಪಘಾತದ ಬಳಿಕ ಲಾರಿ ಚಾಲಕ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಭೇಟಿ ನೀಡಿದ ಕೊರಟಗೆರೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four − one =
Remember me
