ರಾಯಚೂರು:ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್​ ಪಕ್ಷ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ಒಂದಾದ ಶಕ್ತಿ ಯೋಜನೆಗೆ ರಾಜ್ಯಾದ್ಯಂತ ಮಹಿಳೆಯರಿಂದ ಭರ್ಜರಿ ರೆಸ್ಪಾನ್ಸ್​ ದೊರೆತ್ತಿದ್ದು, ಬಸ್​ನಲ್ಲಿ ಪ್ರಯಾಣಿಸಲು ನೂಕುನುಗ್ಗಲು ಉಂಟಾಗುತ್ತಿದೆ.
ಯೋಜನೆಗೆ ಚಾಲನೆ ನೀಡಿ ತಿಂಗಳು ಕಳೆಯುತ್ತಾ ಬಂದರೂ ಬಸ್​ನಲ್ಲಿ ಪ್ರಯಾಣಿಸುವ ಮಹಿಳೆಯರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕೆಲವೆಡೆ ಮಹಿಳೆಯರು ಬಸ್​ ಹತ್ತುವಾಗ ಡೋರ್​, ಕಿಟಕಿಯ ಸರಳುಗಳು ಕಿತ್ತುಕೊಂಡು ಬಂದಿರುವ ಫೋಟೋ ಹಾಗು ವಿಡಿಯೋವನ್ನು ನಾವು ನೋಡಿದ್ದೇವೆ.
ಇದನ್ನೂ ಓದಿ:ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಕಾರು; ಕ್ಷಣಾರ್ಧದಲ್ಲೇ ಬೆಂಕಿಗಾಹುತಿ
ಇದೀಗ ಕಳಿತುಕೊಳ್ಳುವ ವಿಚಾರವಾಗಿ ಮೂವರು ಮಹಿಳೆಯರ ನಡುವೆ ಹೊಡೆದಾಟವಾಗಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ. ಘಟನೆಯೂ ಸಿರವಾರ-ರಾಯಚೂರು ನಡುವಿನ ಮಾರ್ಗದಲ್ಲಿ ನಡೆದಿದೆ.
ಸಿರವಾರದಿಂದ-ರಾಯಚೂರಿನತ್ತ ಹೊರಟ ಬಸ್​ನಲ್ಲಿ ಕಳಿತುಕೊಳ್ಳುವ ವಿಚಾರವಾಗಿ ಇಬ್ಬರು ಮಹಿಳೆಯರ ನಡುವೆ ಮೊದಲಿಗೆ ಜಗಳ ಶುರುವಾಗಿದೆ. ಪರಿಸ್ಥಿತಿ ವಿಕೋಪಕ್ಕೆ ತಿರುಗಿದ್ದು, ಮೂವರು ಮಹಿಳೆಯರು ಬಡಿದಾಡಿಕೊಂಡಿದ್ದಾರೆ. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 2 =
Remember me
