ರಾಮನಗರ:ಎರಡು ಕಾರುಗಳ ನಡುವೆ ಡಿಕ್ಕಿಯಾಗಿದ್ದು, ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ.
ಇದನ್ನೂ ಓದಿ:ಅಮ್ಮನ ಬಗ್ಗೆ ಕೆಟ್ಟದಾಗಿ ಮಾತನಾಡಬೇಡಿ…;ನಟಿ ಮೀನಾ ಮಗಳು ನೈನಿಕಾ ಮನವಿ!ಇನೋವಾ ಹಾಗೂ ಆಲ್ಟೊ ಕಾರು ನಡುವೆ ಡಿಕ್ಕಿಯಾಗಿದೆ. ಮೂವರು ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಮೃತರೆಲ್ಲರು ಒಂದೇ ಕುಟುಂಬದವರು ಎನ್ನಲಾಗಿದೆ. ಈ ಭೀಕರ ಅಪಘಾತದಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಇದನ್ನೂ ಓದಿ:ಹಲಸಿನ ಹಣ್ಣು ಸಿಕ್ಕಿದ್ರೆ ಬಿಡ್ಬೇಡಿ; ಈ ಹಣ್ಣಿನ ಸೇವನೆ ಆರೋಗ್ಯಕ್ಕೆ ಒಳ್ಳೆಯದುಚನ್ನಪಟ್ಟಣ ಲಂಬಾಣಿ ತಾಂಡ್ಯ ಬಳಿ ಅಪಘಾತ ಸಂಭವಿಸಿದ್ದು, ಗಾಯಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಚನ್ನಪಟ್ಟಣ ಸಂಚಾರಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಬೀದಿ ನಾಯಿಗಳ ದಾಳಿ; ಮನೆ ಮುಂದೆ ಆಟವಾಡುತ್ತಿದ್ದ 18 ತಿಂಗಳ ಮಗು ಮೃತ್ಯು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 2 =
Remember me
