ಹಾವೇರಿ :ಸಾಲಮಾಡಿ ಮಗಳ ಮದುವೆಯನ್ನು ಅದ್ಧೂರಿಯಾಗಿ ಮಾಡಿದ್ದ ಪಾಲಕರು. ಸಾಲಬಾಧೆ ತಾಳಲಾರದೆ ತಂದೆ, ತಾಯಿ, ಮಗಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾವೇರಿ ಜೆಲ್ಲೆಯ ಸವಣೂರು ತಾಲೂಕಿನ ತೊಂಡೂರು ಗ್ರಾಮದಲ್ಲಿ ನಡೆದಿದೆ.
ಇದನ್ನೂ ಓದಿ:ವಿರಾಟ್​​ ಕೊಹ್ಲಿ ಪ್ರತಿಮೆಗೆ ಲಿಪ್​ ಕಿಸ್​​ ಕೊಟ್ಟ ಮಹಿಳಾ ಅಭಿಮಾನಿ!ತಂದೆ ಹನುಮಂತಗೌಡ ಪಾಟೀಲ (54) ತಾಯಿ ಲಲಿತಾ ಪಾಟೀಲ(50) ಮತ್ತು ಮಗಳು ನೇತ್ರಾ ಪಾಟೀಲ(22) ಮೃತರು. ನೇಣು ಬಿಗಿದುಕೊಂಡು ಒಂದೇ ಕುಟುಂಬದ ಮೂವರು ಮನೆಯೊಳಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ತೊಂಡೂರು ಗ್ರಾಮದ ಹನುಮಂತಗೌಡ ಪಾಟೀಲ ಅವರು ಸುಮಾರು ಸುಮಾರು 25 ಲಕ್ಷರೂಪಾಯಿ ಸಾಲ ಮಾಡಿ ಮಗಳ ಮದುವೆ ಮಾಡಿದ್ದರು. ಆದರೆ ಸಾಲದ ಹಣವನ್ನು ಮರಳಿ ನೀಡಲಾಗದೆ ದಂಪತಿ ಮನನೊಂದು ಆತ್ಮಹತ್ಯೆಗೆ ಮುಂದಾಗಿದ್ದಾರೆ. ನನ್ನಿಂದ ತಂದೆ, ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಮನನೊಂದು ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸ್ಥಳಕ್ಕೆ ಸವಣೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಾದಪ್ಪನ ಬೆಟ್ಟಕ್ಕೆ ಬ್ರಹ್ಮಚಾರಿಗಳ ಪಾದಯಾತ್ರೆ: ಚಾಲನೆ ನೀಡಿ ಗಂಭೀರ ವಿಚಾರಗಳನ್ನು ತೆರೆದಿಟ್ಟ ನಟ ಧನಂಜಯ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 + twelve =
Remember me
