ಗದಗ:ರೋಣದಲ್ಲಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವಿಗೀಡಾಗಿದ್ದು, ಗಂಭೀರವಾಗಿ ಗಾಯಗೊಂಡಿರುವ ಇನ್ನೊಬ್ಬರ ಪರಿಸ್ಥಿತಿ ಚಿಂತಾಜನಕವಾಗಿದೆ. ಗದಗ ಜಿಲ್ಲೆಯ ರೋಣ ಪಟ್ಟಣದ ಬಳಿ ಈ ಭೀಕರ ಅಪಘಾತ ಸಂಭವಿಸಿದೆ.
ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವಿಗೀಡಾದರೆ ಇನ್ನೊಬ್ಬರ ಪರಿಸ್ಥಿತಿ ಚಿಂತಾಜನಕವಾಗಿದೆ. ಅಷ್ಟೇ ಅಲ್ಲ, ಅಪಘಾತದ ತೀವ್ರತೆಗೆ ಕಾರಿಗೆ ಬೆಂಕಿ ಹೊತ್ತಿಕೊಂಡಿತ್ತು.
ದರ್ಶನ ರಮೇಶ ರಾಜಪುರೋಹಿತ (19), ಶೌಕತ್ ಅಲಿ ಪಠಾಣ (22), ಮೆಹಪೂಜ್ (25) ಸಾವಿಗೀಡಾಗಿದ್ದು, ಅಪ್ಸಾನಾ ಮುಲ್ಲಾ (20) ಗಾಯಗೊಂಡವರು. ಅಪಘಾತ ಸಂಭವಿಸಿದ್ದನ್ನು ನೋಡಿ ಲಾರಿ ಚಾಲಕರೊಬ್ಬರು ತಕ್ಷಣ ಕಾರಿನಿಂದ ಮೂವರ ಶವ ಹೊರಕ್ಕೆ ತೆಗೆದಿದ್ದಾರೆ. ಸ್ಥಳಕ್ಕೆ ರೋಣ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಚಿತ್ರದುರ್ಗದ ಬಳಿ ಭೀಕರ ಅಪಘಾತ: ಮಗು ಸೇರಿ ಮೂವರು ದುರ್ಮರಣ
ಮರಕ್ಕೆ ಡಿಕ್ಕಿ ಹೊಡೆದ ಕಾರು: ಮದುವೆಗೆ ಹೊರಟ್ಟಿದ್ದ ಮೂವರು ಮಹಿಳೆಯರ ದಾರುಣ ಸಾವು
ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಮೃತಪಟ್ಟ ತಾಯಿ-ಮಗಳು; ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಕಾರು…
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 4 =
Remember me
