ಹುಬ್ಬಳ್ಳಿ:ಸೆಲ್ಫಿ ತೆಗೆದುಕೊಳ್ಳುವಾಗ ಜೇನುನೊಣಗಳು ದಾಳಿ ಇಟ್ಟಿದ್ದು, ಅವುಗಳಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಮೂವರು ನೀರುಪಾಲಾಗಿದ್ದರೆ, ಒಬ್ಬ ಯುವಕ ಹಾಗೂ ಒಬ್ಬಳು ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಹುಬ್ಬಳ್ಳಿ ತಾಲೂಕಿನ ಕಿರೇಸೂರು ಬಳಿಯ ಮಲಪ್ರಭಾ ಕಾಲುವೆ ಬಳಿ ಸೆಲ್ಫಿ ತೆಗೆದುಕೊಳ್ಳುವಾಗ ಈ ದುರ್ಘಟನೆ ಸಂಭವಿಸಿದೆ. ಐವರು ಒಂದೆಡೆ ಸೆಲ್ಫಿ ತೆಗೆದುಕೊಳ್ಳುತ್ತಿರುವಾಗ ಜೇನುನೊಣಗಳು ದಾಳಿ ಇಟ್ಟಿವೆ. ಈ ವೇಳೆ ನತಾಶಾ ಭಂಡಾರಿ ಹಾಗೂ ಸಲ್ಮಾನ್ ಪಿಳ್ಳೈ ಪ್ರಾಣಾಪಾಯದಿಂದ ಪಾರಾಗಿದ್ದರೆ, ಇತರ ಮೂವರು ನೀರುಪಾಲಾಗಿದ್ದಾರೆ.
ಸ್ಥಳಕ್ಕೆ ನವಲಗುಂದ ಹಾಗೂ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಧಾವಿಸಿದ್ದು, ನಾಪತ್ತೆಯಾಗಿರುವವರ ಶೋಧ ನಡೆಯುತ್ತಿದೆ. ಕಿರೇಸೂರು ಗ್ರಾಮಸ್ಥರ ನೆರವು ಪಡೆದು ಪತ್ತೆ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಶಾಸಕಿ ಮೇಲೆ ಬಿತ್ತು ಪೊಲೀಸ್ ಕೇಸ್; ಹಲ್ಲೆ ಮಾಡಿದ್ದಕ್ಕೆ ಎಫ್​ಐಆರ್​

ಬ್ಯಾಂಕ್​ ಲಾಕರ್​ನಲ್ಲೂ ಹಣ ಸೇಫ್​ ಅಲ್ಲ!; ಇಲ್ಲಿಟ್ಟ ಹಣ ಏನಾಯ್ತು ನೋಡಿ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three + twenty =
Remember me
