ಕೊಪ್ಪಳ:ಕಂಟೇನರ್​ಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ ಭೀಕರವಾದ ಸಂಭವಿಸಿದೆ. ಕುಷ್ಟಗಿ ಪಟ್ಟಣದ ಹೊರವಲಯದಲ್ಲಿ ನಡೆದ ಈ ಅಪಘಾತದಲ್ಲಿ ಮೂವರ ಸಾವನ್ನಪ್ಪಿದ್ದಾರೆ.
ಪ್ರವೀಣ್ ಕುಮಾರ್ ಭೋಜಪ್ಪ (27), ಸುರೇಶ್ ಈರಸಂಗಪ್ಪ ಹಂಡರಗಲ್ (43) ಹಾಗೂ ಗೌರಮ್ಮ ಹನುಮಗೌಡ ಕನ್ನೂರು (60) ಮೃತರು. ಮೃತರು ಮೂದ್ದೇಬಿಹಾಳ ಮೂಲದವರಾಗಿದ್ದಾರೆ.
ಇದನ್ನೂ ಓದಿ:ಗುಟ್ಟಾಗಿ ಎಂಗೇಜ್‌ಮೆಂಟ್‌ ಮಾಡಿಕೊಂಡ ನಟ ಪ್ರಥಮ್‌
ಕಾರ್ ಗುದ್ದಿದ ಸ್ಥಳದಲ್ಲಿಯೇ ಮೂವರು ಸಾವನ್ನಪ್ಪಿದ್ದಾರೆ. ಮೃತ ದೇಹಗಳನ್ನ ಕುಷ್ಟಗಿ ತಾಲೂಕು ಆಸ್ಪತ್ರೆಗರ ರವಾನೆ ಮಾಡಲಾಗಿದೆ. ಇಂದು ಬೆಳಗಿನ ಜಾವ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಕುಷ್ಟಗಿ ಪೊಲೀಸರ ಭೇಟಿ ನೀಡಿದ್ದಾರೆ.
ಕಾಂಗ್ರೆಸ್ ಜವಾಬ್ದಾರಿ ಇಲ್ಲದ, ಸಹಾಯಕವಲ್ಲದ ಸರ್ಕಾರವಾಗಿದೆ: ಮಾಜಿ ಸಿಎಂ ಬೊಮ್ಮಾಯಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six − 3 =
Remember me
