ಬೆಂಗಳೂರು:ಬಜರಂಗದಳದ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದವರೇ ಆದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಖುದ್ದು ಗೃಹ ಸಚಿವರೇ ಈ ಮಾಹಿತಿಯನ್ನು ತಿಳಿಸಿದ್ದಾರೆ.
ಇಂದು ರಾತ್ರಿ ಸುಮಾರಿಗೆ ಶಕ್ತಿಭವನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಸಚಿವ ಆರಗ ಜ್ಞಾನೇಂದ್ರ ಈ ವಿಷಯ ತಿಳಿಸಿದರು.
ಇದನ್ನೂ ಓದಿ:ಮಸೀದಿ-ಮಂದಿರಗಳ ಧ್ವನಿವರ್ಧಕದ ಶಬ್ದ ತಗ್ಗಿಸದಿದ್ದರೆ ಕಾನೂನುಕ್ರಮ: ಪೊಲೀಸ್ ಕಮಿಷನರ್
ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ. ಮೂವರೂ ಶಿವಮೊಗ್ಗದವರು. ಇನ್ನಿಬ್ಬರ ಕುರಿತು ಸುಳಿವು ಸಿಕ್ಕಿದ್ದು, ಅವರಿಗಾಗಿ ಶೋಧ ಮುಂದುವರಿದಿದೆ ಎಂದು ಅವರು ಮಾಹಿತಿ ನೀಡಿದರು.
ಮದ್ವೆಯಾದ ಹತ್ತೇ ತಿಂಗಳಲ್ಲಿ ದುರಂತ; ಪತ್ನಿಯ ಶವ ನೋಡಿ ಪತಿಯೂ ಆತ್ಮಹತ್ಯೆ…

ಪರಪುರುಷನೊಂದಿಗೆ ಓಡಿಹೋದ ಪತ್ನಿ; ನೊಂದು ಆತ್ಮಹತ್ಯೆ ಮಾಡಿಕೊಂಡ ಪತಿ..

ಸಿಡಿದೆದ್ದ ಹಿಂದೂಪರ ಕಾರ್ಯಕರ್ತರು: ಹರ್ಷ ಕೊಲೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 + 4 =
Remember me
