ಉತ್ತರಕನ್ನಡ:ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಎಸ್​ಡಿಪಿಐ-ಪಿಎಫ್​ಐ ಚಟುವಟಿಕೆಗಳು ಸದ್ದು ಮಾಡುತ್ತಿದ್ದು, ಈ ಮಧ್ಯೆ ಪೊಲೀಸರು ಪಿಎಫ್​ಐ ಸಂಘಟನೆಗೆ ಸೇರಿರುವ ಮೂವರನ್ನು ವಶಕ್ಕೆ ಪಡೆದಿದ್ದಾರೆ. ಉತ್ತರಕನ್ನಡ ಜಿಲ್ಲೆಯ ಶಿರಸಿ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ.
ಟಿಪ್ಪುನಗರದ ಅಬ್ದುಲ್ ರಜಾಕ್ ಅಬ್ದುಲ್ ಶುಕುರ್ ಹೊನ್ನಾವರ, (28), ಕೆರೆಕೊಪ್ಪದ ಇಮಾಮ್ ಅತಾವುಲ್ಲ ಅಬ್ದುಲ್ ಗಣಿ ತಡಸ್ (29), ಅಬ್ದುಲ್ ಸಮ್ಮದ್ ಸಾಬ್ (32) ಎಂಬವರನ್ನು ಶಿರಸಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈ ಮೂವರು ಸಮಾಜಬಾಹಿರ ಚಟುವಟಿಕೆಗಳಿಗೆ ಪ್ರಚೋದನೆ ನೀಡುತ್ತಿರುವ ಆರೋಪವಿದ್ದು, ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರು ಈ ಮೂವರನ್ನೂ ವಶಕ್ಕೆ ಪಡೆದುಕೊಂಡಿದ್ದಾರೆ. ಶಿರಸಿ ಡಿವೈಎಸ್​ಪಿ ರವಿ ಡಿ. ನಾಯ್ಕ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ.
ಮತ್ತೆ ಆಯತಪ್ಪಿ ಎಡವಿದ ಮಾಜಿ ಸಿಎಂ; ಈ ಊರಲ್ಲಿ ಸಿದ್ದರಾಮಯ್ಯಗೆ ಇದೇನಿದು ಸಮಸ್ಯೆ?!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven + 20 =
Remember me
