ಉತ್ತರಕನ್ನಡ:ಕಪ್ಪೆ ಚಿಪ್ಪೇ ಪ್ರಾಣಕ್ಕೆ ಮುಳುವಾಗಿದ್ದು, ಮೂವರು ಸಂಬಂಧಿಕರು ಒಟ್ಟಿಗೇ ಸಾವಿಗೀಡಾದ ದುರಂತ ಪ್ರಕರಣವೊಂದು ಸಂಭವಿಸಿದೆ. ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನಲ್ಲಿ ಈ ಅವಘಡ ಉಂಟಾಗಿದೆ.
ಉತ್ತರಕನ್ನಡ ಜಿಲ್ಲೆಯ ಅಂಕೋಲಾದ ಗ್ರಾಮ ಕಡಕಾರ ನಿವಾಸಿ ಪೂಜಾ ಮಹೇಶ ನಾಯ್ಕ, ಕುಮಟಾ ಕೋನಳ್ಳಿ ನಿವಾಸಿ ದಿಲೀಪ ನಾಯ್ಕ, ಅಘನಾಶಿನಿ ನಿವಾಸಿ ನಾಗೇಂದ್ರ ನಾಯ್ಕ ಸಾವಿಗೀಡಾದ ದುರ್ದೈವಿಗಳು.
ಅಂಕೋಲಾ ತಾಲೂಕಿನ ಕರಿಕಲ್ ಕಡಕಾರ ಬಳಿಯ ಗಂಗಾವಳಿ ನದಿಯಲ್ಲಿ ಕಪ್ಪೆಚಿಪ್ಪು ತೆಗೆಯಲು ಹೋಗಿ ಈ ಮೂವರು ಪ್ರಾಣ ಕಳೆದುಕೊಂಡಿದ್ದಾರೆ. ಪಿಯುಸಿ ವಿದ್ಯಾರ್ಥಿನಿ ಪೂಜಾ, ದಿಲೀಪ ಮತ್ತು ನಾಗೇಂದ್ರ ಅವರ ಶವಗಳು ಗಂಗಾವಳಿ ನದಿಯಲ್ಲಿ ಪತ್ತೆಯಾಗಿವೆ. ಘಟನಾ ಸ್ಥಳಕ್ಕೆ ಅಂಕೋಲಾ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಇಂಡಿಯಾ ಟ್ರೆಂಡಿಂಗ್​ನಲ್ಲಿ #DrRajkumar; ಡಾ.ರಾಜ್​ಗೆ ಜನ್ಮದಿನದ ಶುಭಾಶಯಗಳ ಸುರಿಮಳೆ..

ಬೆಂಕಿಯಲ್ಲಿ ಸುಟ್ಟುಹೋದ ಪ್ರೇಮಿಗಳು; ಪ್ರೇಮಿಯಿಂದಲೇ ಕೊಲೆ-ಆತ್ಮಹತ್ಯೆ?!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + 3 =
Remember me
