ಕಾರವಾರ:ಪ್ರವಾಸಕ್ಕೆಂದು ಗೋಕರ್ಣಕ್ಕೆ ಬಂದಿದ್ದ ಮೂವರು ಜಲಸಮಾಧಿಯಾದ ಘಟನೆ ಗುರುವಾರ ಸಂಭವಿಸಿದೆ.
ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಮೂಲದ ಸುಮಾ ಸಿದ್ದರಾಜು(21), ತಿಪ್ಪೇಶ ನಾಯಕ್ (20) ಮತ್ತು ರವಿ(35) ಮೃತ ದುರ್ದೈಗಳು. 16 ಜನರ ತಂಡ ಗೋಕರ್ಣ ಪ್ರವಾಸಕ್ಕೆ ಬಂದಿತ್ತು. ಈ ವೇಳೆ ಐವರು ಬೀಚ್​ನಲ್ಲಿ ಆಟವಾಡುತ್ತಿದ್ದರು. ಆಗ ಮೂವರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಇನ್ನಿಬ್ಬರನ್ನು ರಕ್ಷಿಸಲಾಗಿದೆ.ಇದನ್ನೂ ಓದಿರಿಪ್ಲೀಸ್​ ಬಾಗಿಲು ತೆಗಿ.. ನಾವೆಲ್ಲ ಇದ್ದೇವೆ.. ಎಂದು ಗೋಗರೆಯುತ್ತಿದ್ದರೂ ನೋಡನೋಡುತ್ತಿದ್ದಂತೆ ನೇಣಿಗೆ ಶರಣಾದ!
ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಕುಟುಂಬಸ್ಥರು ಮತ್ತು ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಪ್ರವಾಸದ ಖುಷಿಯಲ್ಲಿದ್ದವರಿಗೆ ನೀರಿನ ರೂಪದಲ್ಲಿ ಬಂದ ಜವರಾಯ, ಶೋಕಸಾಗರದಲ್ಲಿ ಮುಳುಗಿಸಿದ್ದಾನೆ. ಗೋಕರ್ಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
100 ರೂ. ಮುಖಬೆಲೆಯ ಹಳೇ ನೋಟು ಇನ್ಮುಂದೆ ಚಲಾವಣೆ ಆಗಲ್ಲ! ಸೂಚನೆ ಕೊಟ್ಟ ಆರ್​ಬಿಐ

ನನ್ನನ್ನು ತಳ್ಳಿದ್ರು, ಕೂದಲು ಎಳೆದ್ರು, ಎಲ್ಲಾ ಕಡೆ ಮುಟ್ಟಲು ಬಂದ್ರು: ಶಾಸಕಿ ಸೌಮ್ಯರೆಡ್ಡಿ

ಧಾರವಾಡದಲ್ಲಿ ಭೀಕರ ಅಪಘಾತಕ್ಕೆ 11 ಜನ ಬಲಿ! ಆ ಕ್ಷಣ ಕುರಿತು ಗಾಯಾಳು ಬಿಚ್ಚಿಟ್ಟ ಎಕ್ಸ್​ಕ್ಲೂಸಿವ್​ ಮಾಹಿತಿ ಇಲ್ಲಿದೆ

ಪ್ಲೀಸ್​ ಬಾಗಿಲು ತೆಗಿ.. ನಾವೆಲ್ಲ ಇದ್ದೇವೆ.. ಎಂದು ಗೋಗರೆಯುತ್ತಿದ್ದರೂ ನೋಡನೋಡುತ್ತಿದ್ದಂತೆ ನೇಣಿಗೆ ಶರಣಾದ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + ten =
Remember me
