ದಾವಣಗೆರೆ:ಒಂದೇ ಒಂದು ಕೋಣಕ್ಕಾಗಿ ಮೂರು ಗ್ರಾಮಗಳು ಪಟ್ಟುಹಿಡಿದು ದೇವರ ತೀರ್ಪಿಗೂ ಅಸ್ತು ಎನ್ನದೇ ಕೊನೆಗೂ ಹೇಗೋ ಸಮಸ್ಯೆ ಬಗೆಹರಿಸಿಕೊಂಡ ವಿಚಿತ್ರ ಘಟನೆ ಹೊನ್ನಾಳಿ ತಾಲೂಕಿನ ಸಾಸ್ವೆಹಳ್ಳಿಯಲ್ಲಿ ನಡೆದಿದೆ.
ಭದ್ರವತಿಯ ಜಂಬರಗಟ್ಟೆ, ಹೊನ್ನಾಳಿಯ ಮಡಿಕೆ ಚೀಲೂರು ಹಾಗೂ ಮರಿಗೊಂಡನಹಳ್ಳಿಯ ಗ್ರಾಮಸ್ಥರು ಕೋಣ ನಮ್ಮದೆಂದು ಪಟ್ಟು ಹಿಡಿದಿದ್ದರು. ಅದರ ಸಾಬೀತಿಗೂ ದೇವರ ಮೊರೆ ಹೋಗಿದ್ದರು.
ಇದನ್ನೂ ಓದಿರಿ:ಮಾವನ ಮೇಲೆ ಮುನಿಸು: ಪೊಲೀಸ್​ ಪತಿಗೆ ಪತ್ರ ಬರೆದು ಆತ್ಮಹತ್ಯೆ ಮಾಡಿಕೊಂಡ ನವವಿವಾಹಿತೆ!

ಮೂರು ಗ್ರಾಮಸ್ಥರು ಕೋಣಕ್ಕಾಗಿ ಜಂಬರಗಟ್ಟೆ ಗ್ರಾಮದ ಆಂಜನೇಯ ದೇವಸ್ಥಾನದ ಅಪ್ಪಣೆ ಕೋರಿದ್ದರು. ಬಳಿಕ ದೇವರ ಅಪ್ಪಣೆಯಂತೆ ಕೋಣವನ್ನು ಬಂಜರಗಟ್ಟೆ ಗ್ರಾಮಸ್ಥರು ತಮ್ಮ ಸುಪರ್ದಿಗೆ ಪಡೆದುಕೊಂಡಿದ್ದರು.
ಇದನ್ನೂ ಓದಿರಿ:ಮದುವೆ ನಿಶ್ಚಯವಾಗಿದ್ದ ಮಧುಮಗಳಿಗೆ ಬಲವಂತವಾಗಿ ತಾಳಿಕಟ್ಟಿ ಇಕ್ಕಟ್ಟಿಗೆ ಸಿಲುಕಿದ ಯುವಕ!

ಆದರೆ, ದೇವರ ತೀರ್ಪನ್ನು ಒಪ್ಪದೆ ಮರಿಗೊಂಡನಹಳ್ಳಿ ಗ್ರಾಮಸ್ಥರು ಪೊಲೀಸರನ್ನು ಕರೆತಂದರು. ಕೊನೆಗೂ ಪೊಲೀಸರ ಮಧ್ಯಸ್ಥಿಕೆಯಲ್ಲಿ ಕೋಣದ ಸಮಸ್ಯೆ ಬಗೆಹರಿದಿದೆ. ದೇವರು ಕೊಟ್ಟ ತೀರ್ಪಿನಂತೆಯೇ ಜಂಬರಗಟ್ಟೆ ಗ್ರಾಮಕ್ಕೆ ಕೋಣ ಒಲಿದಿದೆ.(ದಿಗ್ವಿಜಯ ನ್ಯೂಸ್​)
ಇದನ್ನೂ ಓದಿರಿ:ಒಂದೆಡೆ ಮಾಜಿ ಗಂಡ, ಇನ್ನೊಂದೆಡೆ ಪ್ರೇಮಿ, ಮತ್ತೊಂದೆಡೆ ಕುಟುಂಬದವರು… ಯಾರನ್ನು ಆರಿಸಲಿ?
“ಜಸ್ಟ್​ ಮ್ಯಾರೀಡ್​” ಕಾರಿನ ಹಿಂದೆ ಬಿದ್ದ ಅಧಿಕಾರಿಗಳು: ಮಾಲೀಕನ ಪತ್ತೆಗೆ ಪರದಾಟ!

ಬಟ್ಟೆ ಬಿಚ್ಚದೇ ಮುಟ್ಟಿದರೆ ಲೈಂಗಿಕ ದೌರ್ಜನ್ಯವಲ್ಲ ಎಂದಿದ್ದ ಹೈಕೋರ್ಟ್‌- ವಿವಾದದ ಬೆನ್ನಲ್ಲೇ ತಡೆ ನೀಡಿದ ಸುಪ್ರೀಂ

ಕರೊನಾ ಬಂದಿದ್ದು ಶಿವನ ಕೂದಲಿನಿಂದ- ಸ್ವಂತ ಮಕ್ಕಳನ್ನು ಕೊಂದು ಪೊಲೀಸರೆದುರು ಕುಣಿದಾಡಿದರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven + 11 =
Remember me
