ಕೊಡಗು:ತೆರೆದ ಬಾವಿಗೆ ಬಿದ್ದು ಮೂರು ವರ್ಷದ ಮಗು ದುರಂತ ಸಾವಿಗೀಡಾಗಿರುವ ಘಟನೆ ಕೊಡಗಿನ ಪೊನ್ನಂಪೇಟೆ ತಾಲೂಕಿನ ಕೋಟೂರು ಗ್ರಾಮದಲ್ಲಿ ನಿನ್ನೆ (ಮೇ 10) ನಡೆದಿದೆ.
ರೋಶನ್ ಎಂಬುವರ ಪುತ್ರಿ ಸಿಯಾನ್ (3) ಮೃತಪಟ್ಟ ಮಗು. ಬಲೂನ್ ಜತೆ ಆಟವಾಡುತ್ತಿದ್ದ ಸಂದರ್ಭದಲ್ಲಿ ಮಗು ತೆರೆದ ಬಾವಿಗೆ ಬಿದ್ದು ದುರ್ಘಟನೆ ಸಂಭವಿಸಿದೆ.
ಇದನ್ನೂ ಓದಿ:ನನಗೆ ಬೆಡ್​ ಮೇಲೆ ರೋಶನ್​ ಬೇಕು! ಜಾಲತಾಣದಲ್ಲಿ ಬಿರುಗಾಳಿ ಎಬ್ಬಿಸಿದ ಮೆಗಾಸ್ಟಾರ್​ ಪುತ್ರಿಯ ಹೇಳಿಕೆ
ಬಲೂನ್ ಬಾವಿಯಲ್ಲಿ ಬಿದ್ದಾಗ ಅದನ್ನು ತೆಗೆಯಲು ಮಗು ಮುಂದಾಯಿತು. ಬಾವಿಯ ಬಳಿ ಬಂದು ಬಲೂನ್​ ಅನ್ನು ಬಗ್ಗಿ ನೋಡುವ ಸಂದರ್ಭದಲ್ಲಿ ಮಗು ಬಾವಿಗೆ ಬಿದ್ದಿದೆ. ಈ ವೇಳೆ ಪಾಲಕರು ಒಳಗಿದ್ದರಿಂದ ಮಗು ಬಾವಿಗೆ ಬಿದ್ದಿರುವುದು ಅವರಿಗೆ ಗೊತ್ತಾಗಲಿಲ್ಲ. ಹೀಗಾಗಿ ಮಗು ಮೃತಪಟ್ಟಿದೆ.
ಮಕ್ಕಳನ್ನು ಮನೆಯಿಂದ ಹೊರಗೆ ಆಟವಾಡಲು ಬಿಟ್ಟು ಅವರ ಬಗ್ಗೆ ಗಮನವಹಿಸದೇ ತಮ್ಮ ಕೆಲಸ ಕಾರ್ಯಗಳಲ್ಲಿ ನಿರತರಾಗುವ ಪಾಲಕರಿಗೆ ಇದೊಂದು ರೀತಿಯಲ್ಲಿ ಎಚ್ಚರಿಕೆ ಗಂಟೆಯಾಗಿದೆ.(ದಿಗ್ವಿಜಯ ನ್ಯೂಸ್​)
ಯಾರು ಈ ಸೆಹರ್​ ಶಿನ್ವಾರಿ? ಪ್ರಧಾನಿ ಮೋದಿ ವಿರುದ್ಧ ಮಾತನಾಡಿ ಮಂಗಳಾರತಿ ಮಾಡಿಸಿಕೊಂಡ ನಟಿ

ಪರಪುರುಷನ ಜತೆ ರೆಡ್​ಹ್ಯಾಂಡ್​ ಆಗಿ ಸಿಕ್ಕಿಬಿದ್ದ ಲೇಡಿ ಪೊಲೀಸ್: ಪತ್ನಿಯ ಮಾತು ಕೇಳಿ ಪತಿಗೆ ಆಘಾತ ​

ಫಲಿತಾಂಶಕ್ಕೂ ಮುನ್ನವೇ ಚಾಮುಂಡೇಶ್ವರಿ ಕ್ಷೇತ್ರದ ಸೋಲೊಪ್ಪಿಕೊಂಡ ಮಾಜಿ ಸಿಎಂ ಸಿದ್ದರಾಮಯ್ಯ!

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:fourteen − 14 =
Remember me
