ಹಾಸನ: ಕುಡಿದ ಅಮಲಿನಲ್ಲಿದ್ದ ಯುವಕರ ಗುಂಪು ಸ್ನೇಹಿತನನ್ನು ನಗ್ನಗೊಳಿಸಿ ರಸ್ತೆ ತುಂಬಾ ಅಟ್ಟಾಡಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಧಿಸಿದಂತೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
ರಂಜಿತ್,ದಯಾನಂದ್,ಆನಂದ್ ಬಂಧಿತ ಆರೋಪಿಗಳಾಗಿದ್ದಾರೆ. ಇವರು ಅರಕಲಗೂಡು ಮೂಲದವರಾಗಿದ್ದಾರೆ. ಈ ಮೂವರು ಸ್ನೇಹಿತನನ್ನು ನಗ್ನಗೊಳಿಸಿ ಸಾರ್ವಜನಿಕ ಪ್ರದೇಶದಲ್ಲಿ ಅಸಭ್ಯವಾಗಿ ನಡೆದುಕೊಂಡಿದ್ದಾರೆ.
ಇದನ್ನೂ ಓದಿ:ವಿದ್ಯಾರ್ಥಿನಿಯೊಂದಿಗೆ ಉಪನ್ಯಾಸಕನ‌ ಲವ್ವಿ ಡವ್ವಿ; ಕಾಲೇಜಿನ ಮುಂದೆ ವಿದ್ಯಾರ್ಥಿಗಳಿಂದ ಪ್ರತಿಭಟನೆ
ಯುವಕರು ಗುಂಪು ಸೇರಿ ಮದ್ಯಪಾನ ಮಾಡಿದ್ದಾರೆ. ಕುಡಿದ ನಂತರ ಡ್ಯಾನ್ಸ್ ಮಾಡಲಿಲ್ಲ ಎಂಬ ಕಾರಣಕ್ಕೆ ಸ್ನೇಹಿತನನ್ನ ನಗ್ನಗೊಳಿಸಿ ಪಟ್ಟಣದಲ್ಲಿ ಅಟ್ಟಾಡಿಸಿದ ಅಮಾನವೀಯ ನಡೆದುಕೊಂಡಿದ್ದಾರೆ. ಅರಕಲಗೂಡು ಪಟ್ಟಣದಲ್ಲಿ ಈ ಘಟನೆ ನಡೆದಿದೆ.
ಯುವಕರ ಹುಚ್ಚಾಟ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಈ ವಿಡಿಯೋ ವೈರಲ್​​ ಆಗುತ್ತಿದ್ದಂತೆ ಅರಕಲಗೂಡು ಪೊಲೀಸರು ಸ್ವಯಂ ದೂರು‌ದಾಖಲಿಸಿಕೊಂಡು ತನಿಖೆ ನಡೆಸಿ ಮೂವರನ್ನು ಅರೆಸ್ಟ್​​ ಮಾಡಿದ್ದಾರೆ.
VIDEO | ಪ್ರೇಯಸಿ ಜತೆ ರೆಡ್ ಹ್ಯಾಂಡ್​​​ ಆಗಿ ಸಿಕ್ಕಿಬಿದ್ದ ಪತಿಗೆ ಬಿತ್ತು ಗೂಸಾ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 + seventeen =
Remember me
