ತುಮಕೂರು:ಬಿಗ್​ಬಾಸ್​, ಗಿಚ್ಚಿ ಗಿಲಿಗಿಲಿ ಖ್ಯಾತಿಯ ಹಾಸ್ಯನಟ ತುಕಾಲಿ ಸಂತೋಷ್​ ಅವರು ಪ್ರಯಾಣಿಸುತ್ತಿದ್ದ ಅಪಘಾತಕ್ಕೀಡಾಗಿದೆ. ತುಮಕೂರು ಜಿಲ್ಲೆ ಕುಣಿಗಲ್​ ತಾಲ್ಲೂಕಿನ ಹೊನ್ನೇನಹಳ್ಳಿ ಬಳಿ ಈ ಘಟನೆ ನಡೆದಿದ್ದು, ಆಟೋ ಚಾಲಕ ಗಾಯಗೊಂಡಿದ್ದಾನೆ.
ಕೆಲ ವಾರಗಳ ಹಿಂದಷ್ಟೇ ಹೊಸ ಕಿಯಾ ಸೆಲ್ಟೋಸ್​ ಕಾರನ್ನು ತುಕಾಲಿ ಸಂತೋಷ್​ ಖರೀದಿ ಮಾಡಿದ್ದರು. ಹೊಸ ಕಾರು ಮನೆಗೆ ಬಂದು ಎರಡು ವಾರ ಕಳೆಯುವಷ್ಟರಲ್ಲೇ ಅಪಘಾತ ಸಂಭವಿಸಿದ್ದು, ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.
ಕುಣಿಗಲ್​ ಮಾರ್ಗ್ವಾಗಿ ತುಕಾಲಿ ಸಂತೋಷ್​ ದಂಪತಿ ಹಾಸನ ಜಿಲ್ಲೆ ಹೊಳೆನರಸೀಪುರದತ್ತ ಪ್ರಯಾಣಿಸುತ್ತಿದ್ದರು. ಇದೇ ವೇಳೆ ಕುಣಿಗಲ್​​ ಕಡೆಯಿಂದ ಕುರುಡಿಹಳ್ಳಿಗೆ ಆಟೋ ಒಂದು ಬರುತ್ತಿದ್ದ ತುಕಾಲಿ ಸಂತೋಷ್​ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಆಟೋ ಚಾಲಕ ಗಾಯಗೊಂಡಿದ್ದು, ಆತನನ್ನು ಜಗದೀಶ್​ ಎಂದು ಗುರುತಿಸಲಾಗಿದೆ. ಪ್ರಸ್ತುತ ಆತನನ್ನು ಕುಣಿಗಲ್​ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಕುಣಿಗಲ್​ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:nineteen − ten =
Remember me
