ತುಮಕೂರು:ಕಳ್ಳರು ಅದೆಷ್ಟೇ ಚಾಲಾಕಿಯಾಗಿದ್ದರೂ ಒಂದಲ್ಲ ಒಂದು ದಿನ ಸಿಕ್ಕಿಬೀಳ್ತಾರೆ ಎಂಬ ಮಾತಿಗೆ ಈ ಪ್ರಕರಣವೇ ಸಾಕ್ಷಿ. ಟಿಕ್​ಟಾಕ್ ​ಗೀಳು ಈಗಾಗಲೇ ಹಲವರ ಸಾವು-ನೋವಿಗೂ ಕಾರಣವಾಗಿದೆ. ಈಗ ಇದೇ ಟಿಕ್​ಟಾಕ್​, ಮಾಂಸಕ್ಕಾಗಿ ಕಾಡುಮೊಲವನ್ನು ಕೊಂದಿದ್ದ ಬೇಟೆಗಾರರಿಬ್ಬರನ್ನು ಕಂಬಿ ಎಣಿಸುವಂತೆ ಮಾಡಿದೆ!
ಹೌದು, ಇಂತಹದೊಂದು ಪ್ರಕರಣ ಕೊರಟಗೆರೆ ತಾಲೂಕಿನ ಕರಿದುಗ್ಗನಹಳ್ಳಿಯಲ್ಲಿ ಶುಕ್ರವಾರ ನಡೆದಿದೆ. ಕಾಡುಮೊಲವನ್ನು ಕೊಂದ ಆರೋಪಿಗಳು ಅದರ ಚರ್ಮ ಸುಲಿದು, ಮಾಂಸ ಕತ್ತರಿಸುವಾಗ ಟಿಕ್​ಟಾಕ್​ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್​ಲೋಡ್​ ಮಾಡಿದ್ದಾರೆ. ವಿಡಿಯೋ ವೈರಲ್​ ಆಗಿದ್ದು, ಕೂಡಲೇ ಪೊಲೀಸರು ಮತ್ತು ಅರಣ್ಯ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಆರೋಪಿಗಳಾದ ಕರಿದುಗ್ಗನಹಳ್ಳಿಯ ವಿನಯ ಮತ್ತು ಎಸ್​. ಗೊಲ್ಲಹಳ್ಳಿಯ ಜಿ.ಪಿ. ವಿನಯ್​ ಕುಮಾರ್​ನನ್ನು ವನ್ಯಜೀವಿ ಸಂರಕ್ಷಣಾ ಕಾಯ್ದೆ ಅಡಿ ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಎಣ್ಣೆ ಪ್ರಿಯರಿಗೆ ಸಿಹಿ ಸುದ್ದಿ: ಮಾರಾಟಕ್ಕೆ ಸಿಕ್ತು ಪರ್ಮಿಷನ್; ಹಾಗಾದ್ರೆ ಯಾವಾಗಿಂದ ಶುರುವಾಗ್ತವೆ ಮದ್ಯದಂಗಡಿಗಳು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × one =
Remember me
