ಚಿಕ್ಕಮಗಳೂರು :ಹುಲಿಗಳಿಗೆ ಮನುಷ್ಯರಿಂದ ಅಪಾಯವಾಗಬಾರದೆಂದು ಸಂರಕ್ಷಿತ ಅರಣ್ಯ ಪ್ರದೇಶಗಳನ್ನು ಸರ್ಕಾರ ಸೃಷ್ಟಿಸಿದೆ. ಆದರೆ ಎರಡು ಹುಲಿಗಳ ಪರಸ್ಪರ ಕಾದಾಟದಲ್ಲಿ ಒಂದು ಹುಲಿ ಸಾವಪ್ಪಿರುವ ದುರದೃಷ್ಟಕರ ಘಟನೆ ಚಿಕ್ಕಮಗಳೂರು ಜಿಲ್ಲೆಯ ಭದ್ರ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ನಡೆದಿದೆ.
ಜಿಲ್ಲೆಯ ತಣಿಗೆಬೈಲು ಅರಣ್ಯ ವಲಯದಲ್ಲಿರುವ ಕಮನದುರ್ಗ ಶಾಂತವೇರಿ ಸಮೀಪ ಇಂದು 4 ವರ್ಷದ ಗಂಡು ಹುಲಿಯ ಮೃತದೇಹ ಪತ್ತೆಯಾಗಿದೆ. ತಣಿಗೆಬೈಲು ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಎರಡು ಹುಲಿಗಳ ನಡುವೆ ನಡೆದ ಕಾದಾಟದಲ್ಲಿ ಒಂದು ಹುಲಿ ಸಾವಪ್ಪಿದೆ ಎಂದು ತಿಳಿಸಿದ್ದಾರೆ.
VIDEO | ನೋಡಿ, ಭಾರತ ಪ್ರವೇಶಿಸಿತು, ಮತ್ತೊಂದು ಕರೊನಾ ಲಸಿಕೆ !
ದಿನಕ್ಕೆ 25,000 ಕ್ಕೂ ಹೆಚ್ಚು ಪ್ರಕರಣಗಳು : ಮತ್ತೊಂದು ವಾರ ಲಾಕ್​ಡೌನ್


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 − 4 =
Remember me
