ಕೊಡಗು:ಇಲ್ಲಿನ ತೋಟವೊಂದರಲ್ಲಿ ಹುಲಿಯೊಂದು ಕಾಣಿಸಿಕೊಳ್ಳುತ್ತಿರುವುದು ಇದೀಗ ತೋಟದ ಕಾರ್ಮಿಕರ ಕೆಲಸಕ್ಕೆ ಬರಲು ಕೂಡ ಹಿಂಜರಿಯುವಂತಾಗಿದೆ.
ಕೊಡಗಿನ ಸಿದ್ಧಾಪುರ ಸಮೀಪದ ಮಾರ್ಗೊಲ್ಲಿ ತೋಟದಲ್ಲಿ ಒಂದು ವಾರದ ಹಿಂದೆ ಹುಲಿಯೊಂದು ಕಾಣಿಸಿಕೊಂಡಿದ್ದು, ತೋಟದ ಕಾರ್ಮಿಕರು ಮಾತ್ರವಲ್ಲದೆ ಸುತ್ತಮುತ್ತಲ ಪರಿಸರದಲ್ಲೂ ಭಯವನ್ನು ಮೂಡಿಸಿದೆ.
ಕಳೆದೊಂದು ವಾರದಿಂದ ಈ ಪರಿಸರದಲ್ಲಿ ಹುಲಿ ಓಡಾಡುತ್ತಿದ್ದು, ನಾಲ್ಕು ದಿನಗಳ ಹಿಂದೆ ಈ ತೋಟದಲ್ಲಿ ಹುಲಿ ಇದ್ದಿದ್ದನ್ನು ಕಾರ್ಮಿಕರು ಕಂಡಿದ್ದರು. ಇಂದು ಹಾಡಹಗಲೇ ಈ ಹುಲಿ ಮತ್ತೆ ಕಾಣಿಸಿಕೊಂಡಿರುವುದು ಜನರಲ್ಲಿನ ಭೀತಿ ಹೆಚ್ಚಿಸಿದೆ. ಮಾತ್ರವಲ್ಲ, ಇಲ್ಲಿನ ಕಾರ್ಮಿಕರು ಕೆಲಸಕ್ಕೆ ಬರಲು ಹಿಂಜರಿಯುತ್ತಿದ್ದಾರೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ತೋಟದಲ್ಲಿ ಮತ್ತೆ ಮತ್ತೆ ಕಾಣಿಸಿಕೊಳ್ಳುತ್ತಿರುವ ಹುಲಿ!
ವಿವರಗಳಿಗೆhttps://t.co/YaFZZbZDD9ನೋಡಿpic.twitter.com/wU4cEiQCss
— Vijayavani (@VVani4U)January 27, 2022

ಮಾಜಿ ಸಂಸದರ ಪುತ್ರನ ಮೇಲೆ ಹಲ್ಲೆ, ಕೊಲೆ ಬೆದರಿಕೆ; ಊಟಕ್ಕೆಂದು ಕರೆದು ಹೊಡೆದರು…

ವಂಚಕ ಪತಿಯ ಅರಸಿ ಬೆಂಗಳೂರಿಗೆ ಬಂದ್ಲು ಎರಡನೇ ಪತ್ನಿ; ಇವ ಶ್ರೀಮಂತರನ್ನೇ ನೋಡಿ ಮದ್ವೆ ಆಗಿ ಮೋಸ ಮಾಡ್ತಿದ್ದ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 17 =
Remember me
