ಗದಗ:ಕರೊನಾ ವೈರಸ್ ಆರ್ಭಟ ಮುಂದುವರಿದ್ದು ಮನುಷ್ಯರಷ್ಟೇ ಅಲ್ಲದೆ, ಪ್ರಾಣಿಗಳಿಗೂ ಭೀತಿ ಹುಟ್ಟಿಸಿದೆ. ಶಂಕಿತರನ್ನು ಹೋಂ ಕ್ವಾರಂಟೈನ್ ಮಾಡುತ್ತಿರುವ ಮಾದರಿಯಲ್ಲಿಯೇ ಪ್ರಾಣಿಗಳನ್ನು ಝುೂ ಕ್ವಾರಂಟೈನ್ ಮಾಡಲಾಗುತ್ತಿದೆ.
ನಗರದ ಸಮೀಪದಲ್ಲಿರುವ ಬಿಂಕದಕಟ್ಟಿ ಪ್ರಾಣಿ ಸಂಗ್ರಹಾಲಯದಲ್ಲಿ ಮುಂಜಾಗ್ರತಾ ಕ್ರಮವಾಗಿ ನವಿಲು, ಹುಲಿ ಹಾಗೂ ಚಿರತೆಗಳನ್ನು ಐಸೋಲೇಷನ್​ನಲ್ಲಿ ಇರಿಸಲಾಗಿದೆ. ಇಲ್ಲಿ ಮೂರು ನವಿಲು ಹಾಗೂ ಎರಡು ಹುಲಿಗಳಿಗೆ ಪ್ರತ್ಯೇಕ ವಾಸದ ವ್ಯವಸ್ಥೆ ಕಲ್ಪಿಸಲಾಗಿದೆ. ಇನ್ನಿತರ ಪ್ರಾಣಿಗಳಿಗೂ ಶೀಘ್ರದಲ್ಲೇ ಐಸೋಲೇಷನ್ ವ್ಯವಸ್ಥೆ ಮಾಡಲಾಗುವುದು ಎಂದು ಪ್ರಾಣಿ ಸಂಗ್ರಹಾಲಯದ ಅಧಿಕಾರಿಗಳು ತಿಳಿಸಿದ್ದಾರೆ.
VIDEO| ನಾಯಿಯ ಮುಂದೆ ಸತ್ತಂತೆ ನಟಿಸಿ ಎಸ್ಕೇಪ್​ ಆದ ಬಾತುಕೋಳಿ: ಈ ವೈರಲ್​ ವಿಡಿಯೋ ಮಿಸ್​ ಮಾಡ್ಕೋಬೇಡಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × five =
Remember me
