
ಬೆಂಗಳೂರು:ರಾಮನಗರ ಜಿಲ್ಲೆ ಚನ್ನಪಟ್ಟಣದ ಅರಳಾಳುಸಂದ್ರ ಸಮೀಪದ ರೈತ ನಾಯಕ ಪ್ರೊ.ನಂಜುಂಡಸ್ವಾಮಿ ಕನಸಿನ ರಾಮಮನೋಹರ ಲೋಹಿಯಾ ಸಮತಾ ವಿದ್ಯಾಲಯ ಆವರಣದಲ್ಲಿ ನಡೆಯಲಿರುವ ಆಹಾರ ಸಾರ್ವಭೌಮತ್ವಕ್ಕಾಗಿ ಅಂತರರಾಷ್ಟ್ರೀಯ ಯೋಜನಾ ಸಮಿತಿ ಸಮಾವೇಶ ನಡೆಸಲು ಉದ್ದೇಶಿಸಲಾಗಿದೆ.ಈ ಹಿನ್ನೆಲೆಯಲ್ಲಿ ಭಾರತೀಯ ಕಿಸಾನ್ ಯೂನಿಯನ್ ಸಂಯುಕ್ತ ಕಿಸಾನ್ ಮೋರ್ಚಾ ನಾಯಕರಾದ ರಾಕೇಶ್ ಟಿಕಾಯತ್ ಅವರು ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಸದಾಶಿವನಗರ ನಿವಾಸದಲ್ಲಿ ಶನಿವಾರ ಭೇಟಿ ಮಾಡಿ ಸಮಾಲೋಚನೆ ನಡೆಸಿದರು.ರೈತ ನಾಯಕರಾದ ಯುದ್ಧವೀರ ಸಿಂಗ್, ಕರ್ನಾಟಕ ರಾಜ್ಯ ರೈತ ಸಂಘದ ಹಸಿರುಸೇನೆ ಸಾಮೂಹಿಕ ನಾಯಕತ್ವದ ಮುಖಂಡರಾದ ಚುಕ್ಕಿ ನಂಜುಂಡಸ್ವಾಮಿ, ಕೆ.ಟಿ. ಗಂಗಾಧರ್, ಪ್ರೊ.ರವಿವರ್ಮ ಕುಮಾರ್, ಅನುಸೂಯಮ್ಮ, ಮನೋಹರ ಪಟೇಲ್, ಮಂಜುಕಿರಣ್, ವಿದ್ಯಾಸಾಗರ, ಕನ್ಹಯ್ಯನ್ ಮತ್ತು ಲಾವಿಯಾ ಕಂಪಾಸಿನಾ ಅಂತರರಾಷ್ಟ್ರೀಯ ಯೋಜನಾ ಸಮಿತಿಯ ಭಾರತೀಯ ಸೆಕ್ರೆಟರಿಯೇಟ್ ಪ್ರತಿನಿಧಿ ನವಾಜ್ ಮತ್ತಿತರರು ಉಪಸ್ಥಿತರಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 + eighteen =
Remember me
