ಬೆಂಗಳೂರು:ಅತ್ಯಾಚಾರ ಪ್ರಕರಣದಲ್ಲಿ ಹಾಸನದ ಹಾಲಿ ಸಂಸದ ಪ್ರಜ್ವಲ್ ರೇವಣ್ಣಗೆ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಇದೀಗ ಜೂನ್.24ರವರೆಗೂ ನ್ಯಾಯಾಂಗ ಬಂಧನ ವಿಧಿಸಿದೆ.
ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿತ್ತು. ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ತನಿಖಾ ವರದಿಯನ್ನು ಎಸ್​ಐಟಿ ಅಧಿಕಾರಿಗಳು ಸಲ್ಲಿಸಿದರು. ಇದರ ಬೆನ್ನಲ್ಲೇ ಕೋರ್ಟ್​​ ಪ್ರಜ್ವಲ್ ರೇವಣ್ಣಗೆ ಜೂನ್. 24ರವರೆಗೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದೆ. ಶೀಘ್ರವೇ ಪ್ರಜ್ವಲ್​ ರೇವಣ್ಣ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್​ ಆಗಲಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − two =
Remember me
