ಬೆಂಗಳೂರು:ರಾಜ್ಯ ಸರ್ಕಾರ ದೇಶ-ವಿದೇಶಗಳಿಂದ ಹೂಡಿಕೆದಾರರನ್ನು ಆಕರ್ಷಿಸಲು, ಅವರು ಇಲ್ಲಿ ಕಂಪನಿ ತೆರೆಯುವಂತೆ ಮಾಡಲು ಅನೇಕ ಯೋಜನೆ-ಯೋಚನೆಗಳನ್ನು ಹಾಕಿಕೊಳ್ಳುತ್ತಿದೆ. ಮತ್ತೊಂದೆಡೆ ಸರ್ಕಾರಿ ಕಚೇರಿಗಳ ಅವ್ಯವಸ್ಥೆ, ಅಧಿಕಾರಿಗಳ ಧೋರಣೆಗಳಿಂದ ಸರ್ಕಾರದ ಇಂಥ ಪ್ರಯತ್ನಕ್ಕೆ ಹಿನ್ನಡೆ ಆಗುತ್ತಿದೆ.
ಅಂಥ ಪ್ರಕರಣಗಳಿಗೆ ತಾಜಾ ಉದಾಹರಣೆ ಎಂಬಂಥ ಈ ಸಂಗತಿಯೊಂದು ಬಹಿರಂಗಗೊಂಡಿದೆ. ಬೆಂಗಳೂರಿನಲ್ಲಿರುವ ಉದ್ಯಮಿಯೊಬ್ಬರು ಎರಡು ತಿಂಗಳಾದರೂ ಕಂಪನಿಯೊಂದನ್ನು ನೋಂದಣಿ ಮಾಡಿಸಿಕೊಳ್ಳಲಾಗದ್ದಕ್ಕೆ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:ಮಕ್ಕಳನ್ನು ಡೌನ್​ಲೋಡ್ ಮಾಡಿಕೊಳ್ಳುವ ಕಾಲ ಬರಬಹುದಾ?; ಇದೇನಿದು ಅಪ್ಪ-ಅಮ್ಮ ಇಲ್ಲದೆ ಮಗು ಹುಟ್ಟಿಸೋ ಪ್ರಯತ್ನ!
ಬ್ರಿಜ್ ಸಿಂಗ್ ಎಂಬ ಈ ಉದ್ಯಮಿ ತಂತ್ರಜ್ಞಾನ ಮತ್ತು ವಾಣಿಜ್ಯ ಕ್ಷೇತ್ರದಲ್ಲಿದ್ದು, ಭಾರತ ಹಾಗೂ ಅಮೆರಿಕ ಎರಡೂ ಕಡೆ ಕೆಲಸ ಮಾಡುತ್ತಿರುವುದು ಅವರ ಲಿಂಕ್ಡ್​ಇನ್​ ಪ್ರೊಫೈಲ್​ನಿಂದ ತಿಳಿದುಬಂದಿದೆ. ಇವರು ತಮ್ಮ ಇತ್ತೀಚಿನ ಸಮಸ್ಯೆ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಹೇಳಿಕೊಂಡು ಬೇಸರ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:ಅವಳು ಮಾತನಾಡುತ್ತಿಲ್ಲ, ಕರೆ ಸ್ವೀಕರಿಸುತ್ತಿಲ್ಲ ಎಂದು ತಲೆಗೆ ರಾಡ್​ನಿಂದ ಹೊಡೆದು ಪ್ರಾಣ ತೆಗೆದ!; ಅಸಲಿ ಕಾರಣ ಇದು..
ನಾನು ಬೆಂಗಳೂರು/ಭಾರತವನ್ನು ಪ್ರೀತಿಸುತ್ತೇನೆ. ಆದರೆ ಭಾರತದಲ್ಲಿ ಕಂಪನಿಯೊಂದನ್ನು ನೋಂದಣಿ ಮಾಡಿಸಿಕೊಳ್ಳಲು 2 ತಿಂಗಳು ಕಳೆದರೂ ಇನ್ನೂ ಸಾಧ್ಯವಾಗಿಲ್ಲ. ನಾನು ಯುಎಸ್​​ಗೆ ಹಿಂದಿರುಗುವ ಸಮಯ ಬರಬಹುದು ಎಂಬುದನ್ನು ಭಾರವಾದ ಹೃದಯದಿಂದ ಹೇಳುತ್ತಿದ್ದೇನೆ ಎಂದು ಅವರು ಟ್ವೀಟ್ ಮಾಡಿದ್ದಾರೆ.
Love Bangalore / India, but I have learnt more in last 3 days in Bay Area than I could in a month back home.
Spent 2 months just to try to register a co in India & it’s still not done.
Problem – solution feedback loop from potential customers, Investors & even fellow…
— Brij Singh (@brijbhasin)July 27, 2023

ಎಲ್ಲರೂ ಬೇಲಿ ಹಾರುತ್ತಿದ್ದಾರೆ ಎಂದ ಖುಷ್​​ಬೂ; ಉಡುಪಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ಹೀಗಂದಿದ್ದೇಕೆ?

‘ಎಲ್ಲರಿಗಿಂತ ಬೆಳ್ಳಗಿದ್ದಾಳೆ’ ಎಂದು ಯುವತಿಯನ್ನು ಕೆಲಸಕ್ಕೆ ಸೇರಿಸಿಕೊಳ್ಳಲು ನಿರಾಕರಿಸಿದ ಕಂಪನಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − four =
Remember me
