ಬೆಂಗಳೂರು:ತುಮಕೂರಿನಲ್ಲಿ ಟೈಮ್ಸ್ ಆಫ್ ಇಂಡಿಯಾ ವರದಿಗಾರರಾಗಿದ್ದ ಎಸ್.ಭುವನೇಶ್ವರಿ (47) ಅವರು ಇಂದು ಬೆಳಿಗ್ಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಹಾಸನದವರಾದ ಭುವನೇಶ್ವರಿ, ಹಿಂದೂ ಪತ್ರಿಕೆಯ ವರದಿಗಾರರಾಗಿಯೂ ತುಮಕೂರಿನಲ್ಲಿ ಕ್ರಿಯಾಶೀಲವಾಗಿ ಕೆಲಸ ಮಾಡಿದ್ದರು. ಪತಿ, ಪುತ್ರ ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
ಕೆಯುಡಬ್ಲ್ಯುಜೆ ಸಂತಾಪ:ಹಿರಿಯ ಪತ್ರಕರ್ತೆ ಭುವನೇಶ್ವರಿ ನಿಧನಕ್ಕೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ತೀವ್ರ ಸಂತಾಪ ವ್ಯಕ್ತಪಡಿಸಿದೆ. ಕೆಯುಡಬ್ಲ್ಯುಜೆ ಕಾರ್ಯಕ್ರಮಗಳಲ್ಲಿಯೂ ಪಾಲ್ಗೊಳ್ಳುತ್ತಿದ್ದ ಅವರು, ಕ್ರಿಯಾಶೀಲ ವರದಿಗಾರರಾಗಿದ್ದರು ಎಂದು ಕೆಯುಡಬ್ಲ್ಯುಜೆ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು ಶೋಕಿಸಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ಕರುಣಿಸಲಿ. ದುಃಖ ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಅವರು ಪ್ರಾರ್ಥಿಸಿದ್ದಾರೆ.
ನೀರೆಂದು ಭಾವಿಸಿ ಆ್ಯಸಿಡ್ ಕುಡಿದ್ರಾ? ಹೇಗಿದ್ದಾರೆ ಮಯಾಂಕ್​? ಒಂದೇ ಒಂದು ಮಾತು ಬಾಯಿಂದ ಹೊರ ಬಂದಿಲ್ಲ

ಬೇವನ್ನು ಪ್ರತಿ ದಿನ ಈ ರೀತಿ ಸೇವನೆ ಮಾಡುವುದರಿಂದ ಯಾವುದೇ ರೋಗ ನಿಮ್ಮ ಬಳಿ ಸುಳಿಯುವುದೇ ಇಲ್ಲ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × one =
Remember me
