ಕಾರವಾರ: ಬಂಗಾರ ಆಭರಣ ಕಲಾವಿದ ಕಡವಾಡದ ಮಿಲಿಂದ ಉದಯಕಾಂತ ಅಣ್ವೇಕರ್ ಅವರು ಬೆಳ್ಳಿಯಲ್ಲಿ ಅತಿ ಸಣ್ಣ ವಿಜಯ ರಥ ನಿರ್ಮಾಣ ಮಾಡಿ ಗಮನ ಸೆಳೆದಿದ್ದಾರೆ.
ಇದನ್ನೂ ಓದಿ:ಆಯುಷ್ಮಾನ್​ ಭಾರತ್​ ಯೋಜನೆಯಡಿ ಉದ್ಯೋಗ: ಲಿಂಕ್​ ಕ್ಲಿಕ್​ ಮಾಡುವ ಮುನ್ನ ಎಚ್ಚರ ಎಚ್ಚರ…!
ಕೇವಲ 36 ಗ್ರಾಂ ಬೆಳ್ಳಿಯಲ್ಲಿ ಅವರು ರಥ ತಯಾರಿಸಿದ್ದು, ಅದು ಒಂದೂಕಾಲು ಇಂಚು ಉದ್ದ, ಮೂರು ಇಂಚು ಅಗಲವಿದೆ. ರಥಕ್ಕೆ ನಾಲ್ಕು ಕುದುರೆಗಳು, ದ್ವಜಸ್ಥಂಬ ಹಾಗೂ ಅದರ ಮೇಲೆ ಸಣ್ಣ ಹನುಮಂತನ ಮೂರ್ತಿಯನ್ನೂ ಚಿತ್ರಿಸಲಾಗಿದೆ.
ಇದನ್ನೂ ಓದಿ:ಕರೊನಾಘಾತದ ನಡುವೆಯೇ 100ಕಿ.ಮೀ ವೇಗದಲ್ಲಿ ನುಗ್ಗುತಿದೆ ‘ನಿಸರ್ಗ’: ಮುಂಬೈನಲ್ಲಿ ನಡುಕ
ಮಿಲಿಂದ್ 2013ರಲ್ಲಿ ರಚಿಸಿದ ಬಂಗಾರದ ಅತಿ ಚಿಕ್ಕ ಕಲೆ ಲಿಮ್ಕಾ ಬುಕ್‌ನಲ್ಲಿ ದಾಖಲಾಗಿತ್ತು. 2019ರಲ್ಲಿ ರಚಿಸಿದ ಇನ್ನೊಂದು ಕಲಾಕೃತಿ ಕರ್ನಾಟಕ ಅಚೀವರ್ಸ್‌ ಬುಕ್ ಆಫ್ ರೆಕಾರ್ಡ್‌ನಲ್ಲಿ ದಾಖಲಾಗಿದೆ.
ಜುಲೈ 1ರಿಂದಲೇ ಹಂತ ಹಂತವಾಗಿ ಶಾಲೆ ಶುರು? : ಸಂದೇಹ ಮೂಡಿಸಿದೆ ಶಿಕ್ಷಣ ಇಲಾಖೆ ಸುತ್ತೋಲೆ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × five =
Remember me
