ಚಾಮರಾಜನಗರ:ಸತ್ಯಮಂಗಲಂ ರಸ್ತೆಯಲ್ಲಿ ಶುಕ್ರವಾರ ಮಧ್ಯಾಹ್ನ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಬೈಕ್​ ಸವಾರರಿಬ್ಬರು ದುರ್ಮರಣ ಹೊಂದಿದ್ದಾರೆ.
ಬೈಕ್​ ಸವಾರನ ತಲೆ ಮೇಲೆ ಟಿಪ್ಪರ್​ ಹರಿದ ಪರಿಣಾಮ ಆತನ ತಲೆ ಛಿದ್ರಛಿದ್ರವಾಗಿ ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿತ್ತು. ಅಪಘಾತದ ಭೀಕರತೆ ಕಂಡ ಸ್ಥಳೀಯರು ಮಾತ್ರವಲ್ಲ ಪೊಲೀಸರೂ ಬೆಚ್ಚಿಬಿದ್ದರು.ಇದನ್ನೂ ಓದಿರಿ3 ಸಾವಿರ ಹಣ ಕೊಟ್ಟು ನನ್ನ ಕಾರಿಗೆ ಡೀಸೆಲ್ ಹಾಕಿಸದಷ್ಟು ದುರ್ಗತಿ ಬಂದಿಲ್ಲ… ಎನ್ನುತ್ತಲೇ ಸಿಡಿಮಿಡಿಗೊಂಡ ಸವದಿ
ಅಪಘಾತದಲ್ಲಿ ಚಾಮರಾಜನಗರ ತಾಲೂಕು ಬ್ಯಾಡಮೂಡ್ಲು ಗ್ರಾಮದ ಮಣಿ (25) ಹಾಗೂ ಮತ್ತೊಬ್ಬ ಮೃಪಟ್ಟಿದ್ದಾರೆ. ಟಿಪ್ಪರ್ ಹಾಗೂ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಚಾಮರಾಜನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರು ಹೆಲ್ಮೆಟ್ ಧರಿಸದೆ ಬೈಕ್​ನಲ್ಲಿ ಹೋಗುತ್ತಿದ್ದರು ಎನ್ನಲಾಗಿದೆ.
ಮಕ್ಕಳನ್ನು ಹತ್ತಿಸಿಕೊಳ್ಳದೆ ಹೋದ ಚಾಲಕ, ಬಸ್​ ಅಡ್ಡಗಟ್ಟಿ ರಸ್ತೆಯಲ್ಲೇ ಶಿಕ್ಷಣ ಸಚಿವರಿಂದ ಸಿಬ್ಬಂದಿಗೆ ಹಿಗ್ಗಾಮುಗ್ಗಾ ತರಾಟೆ!

ತಾಯಿ-ತಂಗಿ ಮೇಲೆ ಟ್ರ್ಯಾಕ್ಟರ್​ ಹರಿಸಿ ಕೊಂದುಬಿಟ್ಟ! ಕಾರಣ ಕೇಳಿದ್ರೆ ಬೆಚ್ಚಿಬೀಳ್ತೀರಿ

ಸೆಕ್ಸ್​ ಮಾಡುವಾಗ ಉಸಿರುಗಟ್ಟಿ ಸತ್ತೇ ಹೋದಳು… ಬ್ಯಾಚಲರ್​ ಮನೆಯಲ್ಲಿ ವಿವಾಹಿತೆ ಸಾವು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 3 =
Remember me
