ಬೆಂಗಳೂರು:ಕಾಂಗ್ರೆಸ್​ ಸರ್ಕಾರ ಮತ್ತೊಮ್ಮೆ ಅಧಿಕಾರಕ್ಕೆ ಬಂದಿದ್ದು, ಹಿಂದಿನ ಬಾರಿ ಅಧಿಕಾರದಲ್ಲಿದ್ದಾಗ ಶುರು ಮಾಡಿದ್ದ ಅನೇಕ ಯೋಜನೆಗಳ ಪುನರುಜ್ಜೀವನಕ್ಕೆ ಮುಂದಾಗಿದೆ. ಅವುಗಳಲ್ಲಿ ಇಂದಿರಾ ಕ್ಯಾಂಟೀನ್​ ಕೂಡ ಒಂದು.
ಎಲ್ಲಾ ಗ್ಯಾರಂಟಿ ಯೋಜನೆಗಳಿಗೂ ಹಣ ನೀಡಬೇಕಾಗಿದ್ದು ಇದೀಗ ಸರ್ಕಾರದ ಮುಂದೆ ಇಂದಿರಾ ಕ್ಯಾಂಟೀನ್ ಕೂಡ ನಿಂತಿದೆ. ಸರ್ಕಾರದ ಮುಂದೆ ಪಾಲಿಕೆ ಇದೀಗ ಇಂದಿರಾ ಕ್ಯಾಂಟೀನ್​ಗಳ ಪುನರುಜ್ಜೀವನಕ್ಕೆ 355 ಕೋಟಿ ರೂ. ಹಣದ ಬೇಡಿಕೆ ಇಟ್ಟಿದೆ.
ಇದನ್ನೂ ಓದಿ:ಸಿದ್ದರಾಮಯ್ಯ ಮತ್ತೆ ಸಿಎಂ; ಬಡವರ ಪಾಲಿಗೆ ವರದಾನವಾಗಿದ್ದ ಇಂದಿರಾ ಕ್ಯಾಂಟೀನ್​ಗೆ ಸಿಗಲಿದ್ಯಾ ಮರುಜೀವ?
ಈ ಹಿಂದೆಯೇ ಇಂದಿರಾ ಕ್ಯಾಂಟೀನ್​ಗೆ ಮರುಜೀವ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದರು. ಈ ಬಗ್ಗೆ ವಿವರವಾದ ರಿಪೋರ್ಟ್ಸ ಸಿದ್ಧಪಡಿಸಲು ಪಾಲಿಕೆಗೆ ಸೂಚನೆ ಹೋಗಿತ್ತು. ಅದರಂತೆ ವಿಸ್ತೃತ ವರದಿಯನ್ನು ತಯಾರಿಸಲಾಗಿದ್ದು ಸುಮಾರು 355 ಕೋಟಿ ರೂ. ಹಣ ಎಲ್ಲಾ ಕೆಲಸಗಳಿಗೂ ಅಗತ್ಯವಿದೆ ಎನ್ನಲಾಗಿದೆ.
ಇದನ್ನೂ ಓದಿ:ಗ್ರಾಹಕರಿಲ್ಲದೆ ಇಂದಿರಾ ಕ್ಯಾಂಟೀನ್​ ಸ್ಥಗಿತ!
ವರದಿಯಲ್ಲಿ ಇಂದಿರಾ ಕ್ಯಾಂಟೀನ್ ಆಹಾರ ಪೂರೈಕೆದಾರರಿಗೆ 300 ಕೋಟಿ ಬಾಕಿ ಇದೆ ಎನ್ನಲಾಗಿದ್ದು ಇದೇ ಬೇಡಿಕೆಯ ಹಣದ ಬಹುಪಾಲು ಆಗಿರುತ್ತದೆ. ಅದರ ಜತೆಗೆ 175 ಕ್ಯಾಂಟೀನ್ ಮತ್ತು 25 ಮೊಬೈಲ್ ಕ್ಯಾಂಟೀನ್​ಗಳ ದುರಸ್ತಿಯೂ ಮಾಡಬೇಕಿದೆ. ಇದಕ್ಕಾಗಿ ಹೆಚ್ಚುವರಿ ಹಣದ ಅಗತ್ಯ ಇದೆ ಎನ್ನಲಾಗಿದೆ. ಹೀಗಾಗಿ ಇಂದಿರಾ ಕ್ಯಾಂಟೀನ್ ಮರುಸ್ಥಾಪನೆಗೆ 335 ಕೋಟಿಗೆ ಪಾಲಿಕೆ ಪ್ರಸ್ತಾವನೆ ಸಲ್ಲಿಸಿದೆ.
ಇದನ್ನೂ ಓದಿ:ಅರಕಲಗೂಡಿನಲ್ಲಿ ಇಂದಿರಾ ಕ್ಯಾಂಟೀನ್‌ಗೆ ಬೀಗ?!..
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × five =
Remember me
