
ಬೆಂಗಳೂರು:ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅವರು ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮ ನಿಯಮಿತದ ವತಿಯಿಂದ 2 ಕೋಟಿ ರೂ ಚೆಕ್ ಅನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ಸಮರ್ಪಿಸಿದರು.2020-21 ರಲ್ಲಿ 5 ಕೋಟಿ ರೂಪಾಯಿ ನಷ್ಟ ಅನುಭವಿಸಿದ್ದ ನಿಗಮ, 2021-22 ರಲ್ಲಿ 3 ಕೋಟಿ ಹಾಗೂ 22-23ರಲ್ಲಿ 19.5 ಕೋಟಿ ಲಾಭ ಮಾಡಿದೆ ಎಂದು ಇದೇ ಸಂದರ್ಭದಲ್ಲಿ ಸಚಿವ ಖಂಡ್ರೆ ಅವರು ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight − 4 =
Remember me
