ಬೆಂಗಳೂರು:ಬಜೆಟ್ ಮಂಡಿಸಲು ವಿಧಾನಸೌಧಕ್ಕೆ ಆಗಮಿಸಿದ ಸಿಎಂ ಬೊಮ್ಮಾಯಿ‌, ಬಜೆಟ್ ಪ್ರತಿಗಳ ಬ್ಯಾಗ್ ನೊಂದಿಗೆ ಮಾಧ್ಯಮದ ಕ್ಯಾಮೆರಾಗಳಿಗೆ ವಿಕ್ಟರಿ ಫೋಸ್ ನೀಡಿದರು. ಸಚಿವ, ಶಾಸಕರು ಸಾಥ್ ನೀಡಿದರು. ಈ ಸಂದರ್ಭ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ, ರಾಜ್ಯದ ಜನತೆಗೆ ಒಳಿತಾಗಲೆಂದು ರಾಜ್ಯದ ಮಹಾಜನತೆ ಹೆಸರಿನಲ್ಲಿ ಪೂಜೆ ಸಲ್ಲಿಸಿರುವೆ ಎಂದು ಹೇಳಿದರು.
2023-24ನೇ ಸಾಲಿನ ಬಜೆಟ್ ಮಂಡ‌ನೆಗೆ ಮುನ್ನ ಶ್ರೀಕಂಠೇಶ್ವರ‌ ಹಾಗೂ ಮಾರುತಿ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು. ಈ ಬಾರಿಯದು ಜನಸ್ನೇಹಿ ಬಜೆಟ್ ಎಂದು ಸಿಎಂ ಬೊಮ್ಮಾಯಿ‌ ಈಗಾಗಲೇ ಹೇಳಿದ್ದಾರೆ.
ಬಿಜೆಪಿ ಆಡಳಿತಾವಧಿಯ ಕೊನೆಯ ಹಾಗೂ ಬಸವರಾಜ ಬೊಮ್ಮಾಯಿ‌ಯವರ ಎರಡನೇ ಮುಂಗಡಪತ್ರ ಇದಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + 2 =
Remember me
