ಬೆಂಗಳೂರು:ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಳ್ಳಲಿದ್ದು, ಮುಂದಿನ ಐದು ದಿನ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಇಂದು ಸೂಚನೆ ನೀಡಿದೆ.
ಇದನ್ನೂ ಓದಿ:ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಅರ್ಜಿಗಳ ಹಾವಳಿ: ಜನತೆ ಎಚ್ಚರದಿಂದಿರಲು ಸೂಚನೆ
ರಾಜ್ಯಾದ್ಯಂತ ಇಂದಿನಿಂದ ಮುಂಗಾರು ಮಳೆ ಚುರುಕಾಗುವ ಸಾಧ್ಯತೆ ಹೆಚ್ಚಿದ್ದು, ಮುಂದಿನ ಐದು ದಿನಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ವರದಿ ಉಲ್ಲೇಖಿಸಿದೆ. ಮೊದಲ ಮೂರು ದಿನ ಯಲ್ಲೊ ಮತ್ತು ಕಡೆಯ ಎರಡು ದಿನ ಆರೆಂಜ್ ಅಲರ್ಟ್ ಘೋಷಣೆಯಾಗಿದೆ. ಸದ್ಯ ರಾಜ್ಯ ರಾಜಧಾನಿಯಲ್ಲಿ ಎಂದಿನಂತೆ ಮೋಡ ಕವಿದ ವಾತಾವರಣ ಮುಂದುವರೆಯಲಿದ್ದು, ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ತಿಳಿಸಿದೆ.
ಬಾಲಿವುಡ್​ಗೆ ‘ಮಹಾನಟಿ’ ಕೀರ್ತಿ ಸುರೇಶ್; ವರುಣ್ ಧವನ್​ಗೆ ಇವರೇ ನಾಯಕಿ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 4 =
Remember me
