ಬೆಂಗಳೂರು:ರಾಜ್ಯದಲ್ಲಿ ಶನಿವಾರ ಹೊಸದಾಗಿ 8,811 ಕೋವಿಡ್​-19 ಸೋಂಕಿತರು ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 5,66,023 ತಲುಪಿದೆ.
ಇನ್ನೊಂದೆಡೆ ಶನಿವಾರವೊಂದೇ ದಿನ 5,417 ಮಂದಿ ಗುಣವಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಈ ಮೂಲಕ ಗುಣವಾದವರ ಒಟ್ಟು ಸಂಖ್ಯೆ 4,55,719 ತಲುಪಿದೆ.
ರಾಜ್ಯದಲ್ಲಿ ಶನಿವಾರ 67,857 ಸ್ವಾಬ್​ ಸ್ಯಾಂಪಲ್​ಗಳನ್ನು ಕೋವಿಡ್​-19 ಪರೀಕ್ಷೆಗೆ ಒಳಪಡಿಸಲಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1,01,782 ಆಗಿದೆ. ರಾಜ್ಯದಲ್ಲಿ ಇಂದು 86 ಮಂದಿ ಕರೊನಾಗೆ ಬಲಿಯಾಗಿದ್ದು, ಕೋವಿಡ್​ ಸೋಂಕಿನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 8,503ಕ್ಕೆ ಏರಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 2 =
Remember me
