ಬೆಂಗಳೂರು:2021ರ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಸೋಮವಾರ ಪ್ರಕಟವಾಗಲಿದೆ. ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯಲ್ಲಿ ಮಧ್ಯಾಹ್ನ 3.30ಕ್ಕೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಫಲಿತಾಂಶ ಬಿಡುಗಡೆ ಮಾಡಲಿದ್ದಾರೆ.
ಆನಂತರದಲ್ಲಿ ವಿದ್ಯಾರ್ಥಿಗಳಿಗೆ ನೋಂದಾಯಿತ ಮೊಬೈಲ್ ಸಂಖ್ಯೆಗೆ ಫಲಿತಾಂಶವನ್ನು ಮಂಡಳಿ ರವಾನಿಸಲಿದೆ. ವಿದ್ಯಾರ್ಥಿಗಳುhttps://sslc.karnataka.gov.in/ವೆಬ್​ಸೈಟ್​ಗೆ ಭೇಟಿ ನೀಡಿ ಫಲಿತಾಂಶ ಪಡೆಯಬಹುದಾಗಿದೆ.
ಈ ಬಾರಿ 8.76 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಕರೊನಾ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ಎರಡೇ ದಿನಗಳಲ್ಲೇ ಮುಗಿಸಲಾಗಿದೆ. ಪರೀಕ್ಷೆ ಬರೆದ ಎಲ್ಲ ವಿದ್ಯಾರ್ಥಿಗಳನ್ನು ಪಾಸ್ ಮಾಡಲಾಗುವುದೆಂದು ಘೋಷಿಸಲಾಗಿದೆ. ಪರೀಕ್ಷೆಯಲ್ಲಿ ಉತ್ತಮ ಪ್ರಗತಿ ಸಾಧಿಸಿದ ವಿದ್ಯಾರ್ಥಿಗಳು ಹೆಚ್ಚಿನ ಅಂಕಗಳನ್ನು ಪಡೆಯಲಿದ್ದಾರೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:1 × 5 =
Remember me
