ಬೆಂಗಳೂರು:ದಶಪಥ ಹೆದ್ದಾರಿ ವಾಹನರರಿಗೆ ಮತ್ತೊಮ್ಮೆ ಬರೆ ಬಿದ್ದಿದೆ. ಮೈಸೂರು ಬೆಂಗಳೂರು ಎಕ್ಸ್‌ಪ್ರೆಸ್‌ ಹೈವೆ ಸಂಚಾರ ಮತ್ತಷ್ಟು ದುಬಾರಿಯಾಗಿದ್ದು ಟೋಲ್ ಸಂಗ್ರಹ ಆರಂಭವಾದ 17 ದಿನದಲ್ಲೇ ಮತ್ತೆ ಟೋಲ್ ದರ ಹೆಚ್ಚಳವಾಗಿದೆ.
ನಾಳೆಯಿಂದ ಶೇಕಡಾ 22ರಷ್ಟು ರಾಷ್ಟ್ರೀಯ ಹೆದ್ದಾರಿ ಶುಲ್ಕ ನಿಯಮ 2008ರ ಪ್ರಕಾರ ಟೋಲ್ ದರ ಹೆಚ್ಚಳವಾಗಲಿದೆ. ಈ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
1. ಕಾರು/ವ್ಯಾನ್/ಜೀಪ್: ಏಕಮುಖ ಸಂಚಾರ 165 ರೂ(30ರೂ ಹೆಚ್ಚಳ). ದ್ವಿಮುಖ ಸಂಚಾರ – 250 ರೂ(45ರೂ ಹೆಚ್ಚಳ).2. ಲಘು ವಾಹನಗಳು/ಮಿನಿಬಸ್: 270 ರೂ.(50ರೂ ಹೆಚ್ಚಳ) ದ್ವಿಮುಖ ಸಂಚಾರ -405 ರೂ.(75 ರೂ. ಹೆಚ್ಚಳ)3. ಟ್ರಕ್/ ಬಸ್/ಎರಡು ಆಕ್ಸೆಲ್ ವಾಹನ – 565 ರೂ(165 ರೂ ಹೆಚ್ಚಳ), ದ್ವಿಮುಖ ಸಂಚಾರ – 850 ರೂ(160 ರೂ.ಹೆಚ್ಚಳ)4. ತ್ರಿ ಆಕ್ಸೆಲ್ ವಾಣಿಜ್ಯ ವಾಹನಗಳು: ಏಕ‌ಮುಖ ಸಂಚಾರ 615 ರೂ.(115ರೂ ಹೆಚ್ಚಳ), ದ್ವಿ ಮುಖಸಂಚಾರ – 925 ರೂ.( 225 ರೂ.ಹೆಚ್ಚಳ)5. ಭಾರೀ ಕಟ್ಟಡ ನಿರ್ಮಾಣ ವಾಹಗನಳು/ಅರ್ಥ್ ಮೂವರ್ಸ್‌/4-6 ಆಕ್ಸೆಲ್ ವಾಹನಗಳು: 885 ರೂ.(165ರೂ ಹೆಚ್ಚಳ) ದ್ವಿಮುಖ ಸಂಚಾರ – 1,330 ರೂ. ಹೆಚ್ಚಳ(250ರೂ ಹೆಚ್ಚಳ)6. 7 ಅಥವಾ ಅದಕ್ಕಿಂತ ಎಕ್ಸೆಲ್ ವಾಹನಗಳು: 1,080 ರೂ.(200ರೂ ಹೆಚ್ಚಳ) ದ್ವಿಮುಖ ಸಂಚಾರ – 1,620 ರೂ.( 305 ರೂ.ಹೆಚ್ಚಳ)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 + 14 =
Remember me
