ಕೊಡಗು:ರಾಷ್ಟ್ರೀಯ ಹೆದ್ದಾರಿ-275ರಲ್ಲಿ ಭೂಕುಸಿತದ ಆತಂಕ ಎದುರಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಎರಡು ದಿನ ರಾತ್ರಿ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಮಡಿಕೇರಿ- ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಮದೆ ಗ್ರಾಮದ ಕರ್ತೋಜಿ ಬಳಿ ಬೆಟ್ಟ ಬಿರುಕು ಬಿಟ್ಟಿದ್ದು, ಹೆದ್ದಾರಿಯಲ್ಲಿ ಭೂಕುಸಿತ ಉಂಟಾಗುವ ಆತಂಕ ಉಂಟಾಗಿದೆ. ಹೀಗಾಗಿ ಮುನ್ನೆಚ್ಚರಿಕೆ ಸಲುವಾಗಿ ಈ ಕ್ರಮ ಕೈಗೊಳ್ಳಲಾಗಿದೆ.
ಈ ಹೆದ್ದಾರಿಯಲ್ಲಿ ಇಂದು ಮತ್ತು ನಾಳೆ ರಾತ್ರಿ 8.30ರಿಂದ ಬೆಳಗ್ಗೆ 6.30 ಗಂಟೆಯವರೆಗೆ ವಾಹನಗಳ ಸಂಪೂರ್ಣವಾಗಿ ನಿಷೇಧ ಮಾಡಲಾಗಿದೆ. ಈ ಕುರಿತು ಕೊಡಗು ಜಿಲ್ಲಾಧಿಕಾರಿ ಬಿ.ಸಿ. ಸತೀಶ್ ಆದೇಶ ಹೊರಡಿಸಿದ್ದಾರೆ.
ಕಾಲುಸಂಕದಿಂದ ಬಿದ್ದ ಸ್ಥಳದ ಬಳಿಯೇ 2 ದಿನಗಳ ಬಳಿಕ ಬಾಲಕಿಯ ಶವ ಪತ್ತೆ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 3 =
Remember me
