ಚಾಮರಾಜನಗರ:ಮಲೆ ಮಹದೇಶ್ವರ ದೇವಸ್ಥಾನದ ಹುಂಡಿ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು, ಸುಮಾರು 2.5 ಕೋಟಿ ರೂಪಾಯಿಗೂ ಹೆಚ್ಚು ಕಾಣಿಕೆ ಸಂಗ್ರಹವಾಗಿದೆ.
ನ.3ರ ತಡರಾತ್ರಿವರೆಗೂ ಹುಂಡಿ ಎಣಿಕೆ ಕಾರ್ಯ ನಡೆದಿದ್ದು, ಎರಡೂವರೆ ಕೋಟಿಗೂ ಅಧಿಕ ನಗದು, 122 ಗ್ರಾಂ ಚಿನ್ನ ಮತ್ತು 2.71 ಕೆ.ಜಿ ಬೆಳ್ಳಿ ಸಂಗ್ರಹವಾಗಿದೆ. ಇದು ಕಳೆದ 36 ದಿನಗಳ ಅವಧಿಯಲ್ಲಿ ಭಕ್ತರು ಸಲ್ಲಿಸಿದ ಕಾಣಿಕೆಯ ಸಂಗ್ರಹವಾಗಿದೆ. ಇದರಲ್ಲಿ ಭಕ್ತರು 14 ಲಕ್ಷ ರೂಪಾಯಿಗೂ ಹೆಚ್ಚು ಕಾಣಿಕೆಯನ್ನು ನಾಣ್ಯದ ರೂಪದಲ್ಲೇ ಸಲ್ಲಿಸಿದ್ದಾರೆ. ಸಿಸಿ ಕ್ಯಾಮರಾ ಕಣ್ಗಾವಲು ಹಾಗೂ ಪೋಲಿಸ್ ಬಂದೋಬಸ್​ನಲ್ಲಿ ಎಣಿಕೆ ಕಾರ್ಯ ನಡೆದಿದೆ.



ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 1 =
Remember me
