ಬೆಂಗಳೂರು:ನಮ್ಮ ರಾಜ್ಯದಲ್ಲಿ ಗ್ರಾಮಗಳನ್ನು ಹೇಗೆ ಅಭಿವೃದ್ಧಿಪಡಿಸಬೇಕು ಎಂಬುದರ ಬಗ್ಗೆ ತಿಳಿದುಕೊಂಡು ಬರಲು ಶಾಸಕರು ನೆರೆ ರಾಜ್ಯಗಳಿಗೆ ಪ್ರವಾಸ ಹೋಗಲಿದ್ದಾರೆ! ಅದೂ ಸ್ವಂತ ವೆಚ್ಚದಲ್ಲಿ ಅಲ್ಲ, ಸರ್ಕಾರದ ಖರ್ಚಿನಲ್ಲಿ!
ಸ್ಥಳೀಯ ಸಂಸ್ಥೆಗಳಿಂದ ಆಯ್ಕೆಯಾದ ವಿಧಾನಪರಿಷತ್‌ನ 25 ಸದಸ್ಯರನ್ನು ಕೇರಳ ಮತ್ತು ಆಂಧ್ರಪ್ರದೇಶಕ್ಕೆ ಅಧ್ಯಯನಕ್ಕಾಗಿ ಕಳುಹಿಸಲು ಸ್ವತಃ ರಾಜ್ಯ ಸರ್ಕಾರವೇ ಸಜ್ಜಾಗಿದೆ. ಇದನ್ನು ಸ್ವತಃ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರೇ ವಿಧಾನಪರಿಷತ್‌ನಲ್ಲಿ ಶುಕ್ರವಾರ ಸಮರ್ಥಿಸಿಕೊಂಡಿದ್ದಾರೆ.ಇದನ್ನೂ ಓದಿರಿಛೇ..ಛೇ.. ಇಂದೆಂಥ ಅಸಹ್ಯ? ಕಲಾಪದಲ್ಲೇ ಕೂತು ಅಶ್ಲೀಲ ವಿಡಿಯೋ ನೋಡಿದ ಕಾಂಗ್ರೆಸ್​ ಎಂಎಲ್​ಸಿ
ಕೇರಳ ಮತ್ತು ಆಂಧ್ರಪ್ರದೇಶದಲ್ಲಿ ಅನುಷ್ಠಾನಗೊಂಡಿರುವ ಗ್ರಾಮಗಳ ಅಭಿವೃದ್ಧಿಗೆ ಕೈಗೊಳ್ಳಲಾಗಿರುವ ಯೋಜನೆಗಳ ಅಧ್ಯಯನ ಮಾಡಬೇಕಿದೆ. ಅದಕ್ಕಾಗಿ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್‌ಗೆ ಆಯ್ಕೆಯಾಗಿರುವ 25 ಸದಸ್ಯರನ್ನು ಕೇರಳ ಮತ್ತು ಆಂಧ್ರಪ್ರದೇಶಕ್ಕೆ ಅಧ್ಯಯನಕ್ಕಾಗಿ ಕಳುಹಿಸಲು ನಿರ್ಧರಿಸಲಾಗಿದೆ. ಶೀಘ್ರದಲ್ಲಿಯೇ ಈ ಪ್ರವಾಸಕ್ಕೆ ಎಲ್ಲ ವ್ಯವಸ್ಥೆ ಮಾಡಲಾಗುವುದು ಎಂದು ಪ್ರಶ್ನೋತ್ತರ ವೇಳೆಯಲ್ಲಿ ತಿಳಿಸಿದರು.
ಶ್ರೀರಾಮ ಮಂದಿರ ನಿರ್ಮಾಣಕ್ಕೆ ನಿಧಿ ಸಂಗ್ರಹಿಸುತ್ತಿದ್ದವರ ಮೇಲೆ ಕಲ್ಲು ತೂರಾಟ: ಪೊಲೀಸ್​ ಬಂದೋಬಸ್ತ್

ಛೇ..ಛೇ.. ಇಂದೆಂಥ ಅಸಹ್ಯ? ಕಲಾಪದಲ್ಲೇ ಕೂತು ಅಶ್ಲೀಲ ವಿಡಿಯೋ ನೋಡಿದ ಕಾಂಗ್ರೆಸ್​ ಎಂಎಲ್​ಸಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × three =
Remember me
