ಚಿಕ್ಕಮಗಳೂರು:ದತ್ತಪೀಠ ಹಾಗೂ ಸುತ್ತಮುತ್ತಲಿನ ಪ್ರದೇಶಗಳಿಗೆ ನ.13ರ ಬೆಳಗ್ಗೆ 6ರಿಂದ ನ.14ರ ಬೆಳಗ್ಗೆ 10ರ ವರೆಗೆ ಪ್ರವಾಸಿಗರ ಪ್ರವೇಶ ನಿಷೇಧಿಸಲಾಗಿದೆ.
ದತ್ತಮಾಲೆ ಅಭಿಯಾನ ಪ್ರಯುಕ್ತ ಶ್ರೀರಾಮ ಸೇನೆ ಕಾರ್ಯಕರ್ತರು ನ.13ರಂದು ಶ್ರೀ ಗುರು ದತ್ತಾತ್ರೇಯ ಪೀಠಕ್ಕೆ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರವಾಸಿಗರ ಭೇಟಿಯನ್ನು ನಿಷೇಶಿಸಲಾಗಿದೆ. ಲಾಂಗ್​ ಚಾಸಿಸ್​ ಇರುವ ವಾಹನಗಳ ಸಂಚಾರವನ್ನೂ ನಿರ್ಬಂಧಿಸಿ ಜಿಲ್ಲಾಧಿಕಾರಿ ಕೆ.ಎನ್​.ರಮೇಶ್​ ಆದೇಶ ಹೊರಡಿಸಿದ್ದಾರೆ.
ನಟಿ ಅದಿತಿ ಮದುವೆ ಡೇಟ್ ಫಿಕ್ಸ್: ಆಹ್ವಾನ ಪತ್ರಿಕೆಯಲ್ಲಿ ಮುದ್ರಿಸಿದ ಆ ಸಾಲು ನೋಡಿ ಅಭಿಮಾನಿಗಳು ಫುಲ್​ ಖುಷ್

ನಿನ್ನೆ ರಾತ್ರಿ ಗಂಗಾಮಾತೆ ಮೇಲೆ ಆಣೆ ಮಾಡಲು ಹೋದ ಹಾಸನದ ಯುವಕರಿಬ್ಬರು ದುರಂತ ಸಾವು!

ಚಂದ್ರು ಕಾರು 100 ಕಿಲೋ ಮೀಟರ್ ವೇಗದಲ್ಲಿತ್ತು… ಪ್ರಕರಣ ಕುರಿತು ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದೇನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + 7 =
Remember me
