ಬಾಗಲಕೋಟೆ:ಬಾಗಲಕೋಟೆ-ಮುಧೋಳ ಹೆದ್ದಾರಿಯ ಛಬ್ಬಿ ಗ್ರಾಮದಲ್ಲಿ ಗುರುವಾರ ತಡರಾತ್ರಿ ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿದ್ದು, ಆ ಕಾರುಗಳು ಚಾಲಕರಿಬ್ಬರೂ ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ.
ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ದಾಡಿಭಾಯಿ ತಾಂಡಾ‌ ನಿವಾಸಿ ಸಾಗರ ಲಮಾಣಿ(29) ಮತ್ತು ವಾಂಬೆ ಕಾಲನಿ ನಿವಾಸಿ ರಂಗಪ್ಪ ಕಟ್ಟಿಮನಿ(26) ಮೃತ ದುರ್ದೈವಿಗಳು. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರ ಗಾಯಗೊಂಡಿದ್ದಾರೆ.ಇದನ್ನೂ ಓದಿರಿVideo| ಬಿಜೆಪಿ ಮುಖಂಡನ ಬರ್ತ್ ​ಡೇ ಪಾರ್ಟಿಯಲ್ಲಿ ಜನರತ್ತ ಕಂತೆಕಂತೆ ಹಣ ಚೆಲ್ಲಿದ್ರು! ಈ ದೃಶ್ಯ ನೋಡಿದ್ರೆ ಸಿಟ್ಟಿಗೇಳ್ತೀರಿ
ಗಾಯಾಳುಗಳನ್ನು ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ. ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಕಲಾದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಹಸೀಲ್ದಾರ್​ ಕಚೇರಿ ಬಳಿ ಹಾವಿನ ಜತೆ ಆಟವಾಡುತ್ತಿದ್ದ ವೃದ್ಧ ಕ್ಷಣಾರ್ಧದಲ್ಲೇ ಪ್ರಾಣಬಿಟ್ಟ!

Video| ಬಿಜೆಪಿ ಮುಖಂಡನ ಬರ್ತ್ ​ಡೇ ಪಾರ್ಟಿಯಲ್ಲಿ ಜನರತ್ತ ಕಂತೆಕಂತೆ ಹಣ ಚೆಲ್ಲಿದ್ರು! ಈ ದೃಶ್ಯ ನೋಡಿದ್ರೆ ಸಿಟ್ಟಿಗೇಳ್ತೀರಿ

ನಟಿ ಪದ್ಮಜಾ ರಾವ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × two =
Remember me
